Select Your Language

Notifications

webdunia
webdunia
webdunia
webdunia

ಸದ್ಯಕ್ಕೆ ಶಾಲೆ ಓಪನ್ ಆಗಲ್ಲ- ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಸದ್ಯಕ್ಕೆ ಶಾಲೆ ಓಪನ್ ಆಗಲ್ಲ- ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
ಬೆಂಗಳೂರು , ಬುಧವಾರ, 8 ಜುಲೈ 2020 (09:58 IST)
Normal 0 false false false EN-US X-NONE X-NONE

ಬೆಂಗಳೂರು : ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ವಿಚಾರ ಸದ್ಯಕ್ಕೆ ಶಾಲೆ ಓಪನ್ ಆಗಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದೇ ಪದೇ ಹೇಳಿದ್ರೂ ಈ ಬಗ್ಗೆ ಸುಳ್ಳೇಕೆ? ಆನ್ ಲೈನ್ ಶಿಕ್ಷಣ ಬಗ್ಗೆ ನಿರ್ಧಾರ ಘೋಷಿಸಿಲ್ಲ. ತಜ್ಞರ ಸಮಿತಿ ವರದಿ ಸರ್ಕಾರದ ನಿರ್ಧಾರ ಅಲ್ಲ.  ಈ ಬಗ್ಗೆ ಹೈಕೋರ್ಟ್ ತೀರ್ಪು ಬಾಕಿ ಇದೆ ಎಂದು ತಿಳಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಮಕ್ಕಳಿಗೆ ಮಾಡಿ ಕೊಡಿ ಹುರಿಗಡಲೆ ಸ್ಪೀಟ್ಸ್