Daily Horoscope

ಶಾಲಾರಂಭದ ಬಗ್ಗೆ ಇಂದು ನಿರ್ಧಾರ

Webdunia
ಸೋಮವಾರ, 28 ಜೂನ್ 2021 (09:02 IST)
ಬೆಂಗಳೂರು: ಶಾಲಾರಂಭದ ಬಗ್ಗೆ ಇಂದು ಶಿಕ್ಷಣ ಸಚಿವರು ಮಹತ್ವದ ಸಮಾರಂಭ ನಡೆಸಲಿದ್ದು, ಇಂದು ಈ ಬಗ್ಗೆ ತೀರ್ಮಾನ ಹೊರಬೀಳುವ ಸಾಧ್ಯತೆಯಿದೆ.


ಇಂದು ತಜ್ಞರೊಂದಿಗೆ ಉನ್ನತ ಮಟ್ಟದ ಸಭೆ ನಡೆಯಲಿದ್ದು, ಶಾಲೆ ಯಾವಾಗ ಆರಂಭಿಸಬೇಕು, ಆಫ್ ಲೈನ್ ಕಡ್ಡಾಯಗೊಳಿಸಬೇಕೋ, ಆನ್ ಲೈನ್ ಮುಂದುವರಿಸಬೇಕೋ ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.

ಇದಲ್ಲದೆ, ಎಸ್ಎಸ್ಎಲ್ ಸಿ ಪರೀಕ್ಷೆ ವೇಳಾಪಟ್ಟಿಯೂ ಪ್ರಕಟವಾಗುವ ಸಾಧ‍್ಯತೆಯಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆಯಲಿರುವ ಜಿಲ್ಲಾಧಿಕಾರಿಗಳು ಭಾಗವಹಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments