ಶಾಲಾರಂಭದ ನಿರ್ಧಾರ ಸ್ವಾಗತಾರ್ಹ-ಎಸ್.ಸುರೇಶ್ ಕುಮಾರ್

Webdunia
ಸೋಮವಾರ, 30 ಆಗಸ್ಟ್ 2021 (20:52 IST)
6-8 ನೇ ತರಗತಿ ಮಕ್ಕಳಿಗೆ, ಸೆಪ್ಟೆಂಬರ್ ‌ಆರರಿಂದ ಶಾಲೆಗಳನ್ನು‌ ಪ್ರಾರಂಭಿಸುವ ನಿರ್ಧಾರವನ್ನು ಮಾಜಿ‌ ಶಿಕ್ಷಣ‌ ಸಚಿವ ಎಸ್.ಸುರೇಶ್ ಕುಮಾರ್ ಸ್ವಾಗತಿಸಿದ್ದಾರೆ. ಈ ಕುರಿತಂತೆ ಹೇಳಿಕೆ ಬಿಡುಗಡೆ‌ ಮಾಡಿರುವ ಅವರು " ಮಕ್ಕಳಿಗೆ, ಅದರಲ್ಲಿಯೂ ಗ್ರಾಮೀಣ ಭಾಗದ ಮಕ್ಕಳಿಗೆ ಇದು ಅತ್ಯಂತ ಅಗತ್ಯವಿತ್ತು. ರಾಜ್ಯದಲ್ಲಿ ಕೋವಿಡ್​ ಪಾಸಿಟಿವಿಟಿ ದರವು ಶೇ. 2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ 6,7,8ನೇ ತರಗತಿಗಳನ್ನು ಸೆಪ್ಟೆಂಬರ್ 6 ರಿಂದ ಆರಂಭಿಸುವ ಸರ್ಕಾರದ ನಿರ್ಧಾರವನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದಿದ್ದಾರೆ. ಮಕ್ಕಳ ಹಿತ ಹಾಗೂ ಭವಿಷ್ಯದ ದೃಷ್ಟಿಯಿಂದ ಇದು ಅತ್ಯಂತ ಯೋಗ್ಯ ನಿರ್ಧಾರವೆಂದು ಬಣ್ಣಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಕ್ಕು ಸ್ಥಾವರದಲ್ಲಿ ಭಾರಿ ಪ್ರಮಾಣದ ಲೋಹ ಹರಿದು 9ಮಂದಿ ಸಾವು, ಹಲವರಿಗೆ ಗಾಯ

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಕೈ ತುಂಡಾಗುವ ಮಟ್ಟಿಗೆ ಹಲ್ಲೆ

ಗ್ರ್ಯಾಂಡ್‌ ಮಾಸ್ಟರ್ ಆರ್ ಪ್ರಜ್ಞಾನಂದ್‌ ಜತೆ ಚೆಸ್ ಆಡಿದ ವಿಜಯ್, Video

ಉಪಮುಖ್ಯಮಂತ್ರಿ ಹುದ್ದೆಯನ್ನು ಬಯಸಿದ್ರಾಂತ್ತೆ ಈ ಸಚಿವರು, ಕೊನೆಗೂ ಅಮಾಧಾನ ಹೊರಹಾಕಿದ ಕೈ ನಾಯಕ

ಇಂದಿನಿಂದ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿ ಹವಾಮಾನದಲ್ಲಿ ವ್ಯತ್ಯಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments