ಕ್ಷುಲ್ಲಕ ಕಾರಣಕ್ಕೆ ಶಿಕ್ಷಕಿಯ ಬಟ್ಟೆ ಬಿಚ್ಚಿದ ಪೋಷಕರು ...!!!

Webdunia
ಮಂಗಳವಾರ, 26 ಜುಲೈ 2022 (15:44 IST)
ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್‌ಪುರನಲ್ಲಿ ವಿದ್ಯಾರ್ಥಿನಿಗೆ ಬುದ್ದಿವಾದ ಹೇಳಿದ್ದಕ್ಕೆ ಪೋಷಕರ ಗುಂಪು ಮಹಿಳಾ ಶಿಕ್ಷಕಿಯನ್ನು ವಿವಸ್ತ್ರಗೊಳಿಸಿ ಆಕೆಯ ಮೇಲೆ ಹಲ್ಲೆ ನಡೆಸಿದ ಕಳವಳಕಾರಿ ಘಟನೆ ಶುಕ್ರವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
 
ಖಾಸಗಿ ಶಾಲೆಯೊಂದರ ಶಿಕ್ಷಕಿಯೊಬ್ಬರು ತರಗತಿಗೆ ಗೈರಾದ ವಿದ್ಯಾರ್ಥಿನಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಘಟನೆ ನಡೆದ ಕೆಲವೇ ಕ್ಷಣದಲ್ಲಿ ಪೋಷಕರ ಗುಂಪೊಂದು ಶಾಲೆಗೆ ಆಗಮಿಸಿ, ಮುಖ್ಯೋಪಾಧ್ಯಾಯರ ಕೊಠಡಿ ಮುಂದೆ ಜಮಾಯಿಸಿ, ತದನಂತರ ಶಿಕ್ಷಕರ ಕೊಠಡಿಗೆ ನುಗ್ಗಿ ಮಹಿಳಾ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ.
 
ಘಟನೆ ಕುರಿತು ಶಾಲಾ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಶಾಲೆಗೆ ದೌಡಾಯಿಸಿ, ಶಿಕ್ಷಕರಿಗೆ ಭದ್ರತೆಯ ಭರವಸೆ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಹಲ್ಲೆ ನಡೆಸಿದ ನಾಲ್ವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments