ಜುಲೈನಲ್ಲಿ ಶಾಲೆ ಆರಂಭಕ್ಕೆ ಸರ್ಕಾರ ಸಿದ್ಧತೆ

Webdunia
ಬುಧವಾರ, 3 ಜೂನ್ 2020 (09:41 IST)
ಬೆಂಗಳೂರು: ಈ ವರ್ಷದ ಶೈಕ್ಷಣಿಕ ವರ್ಷ ಆರಂಭಕ್ಕೆ ರಾಜ್ಯ ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಮೂಲಗಳ ಪ್ರಕಾರ ಜುಲೈ 1 ರಿಂದ ಶಾಲೆ ಆರಂಭಿಸಲು ಎಲ್ಲಾ ಸಿದ್ಧತೆ ಆರಂಭಿಸಲಾಗಿದೆ.


ಜುಲೈ 1 ರಿಂದ ಪಾಳಿ ಆಧಾರದಲ್ಲಿ ಶಾಲೆ ಆರಂಭಿಸಲು ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಈಗಾಗಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಪೋಷಕರ ಅಭಿಪ್ರಾಯವನ್ನೂ ಸಂಗ್ರಹಿಸಲು ಸೂಚಿಸಿದ್ದಾರೆ.

ಜುಲೈ 1 ರಿಂದ 4 ರಿಂದ 7 ನೇ ತರಗತಿವರೆಗಿನ ಮಕ್ಕಳಿಗೆ, ಜುಲೈ 15 ರಿಂದ 8 ರಿಂದ 10 ನೇ ತರಗತಿವರೆಗಿನ ಮಕ್ಕಳಿಗೆ ಶಾಲೆ ಆರಂಭಿಸಲಾಗುತ್ತದೆ. ಅದಲ್ಲದೆ ಜೂನ್ 8 ರಿಂದ ಶಾಲಾ ಪ್ರವೇಶಾತಿ ಪ್ರಕ್ರಿಯೆ ಆರಂಭಿಸಲು ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಬಾರಿ ಬೇಸಿಗೆ ಹೇಗಿರಲಿದೆ, ಹವಾಮಾನ ತಜ್ಞರ ಎಚ್ಚರಿಕೆ ಗಮನಿಸಿ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಮುಂದಿನ ಸುದ್ದಿ
Show comments