Select Your Language

Notifications

webdunia
webdunia
webdunia
webdunia

ಈಗಾಗಲೇ ನಿರ್ಧಾರವಾದಂತೆ ಜ.1ರಿಂದ ಶಾಲೆ ಆರಂಭವಾಗುವುದು- ಸಚಿವ ಸುರೇಶ್ ಕುಮಾರ್

ಈಗಾಗಲೇ ನಿರ್ಧಾರವಾದಂತೆ ಜ.1ರಿಂದ ಶಾಲೆ ಆರಂಭವಾಗುವುದು- ಸಚಿವ ಸುರೇಶ್ ಕುಮಾರ್
ಬೆಂಗಳೂರು , ಬುಧವಾರ, 23 ಡಿಸೆಂಬರ್ 2020 (12:11 IST)
ಬೆಂಗಳೂರು : ದೇಶದಲ್ಲಿ ಮತ್ತೆ ಕೊರೊನಾ ಆರ್ಭಟ ಹೆಚ್ಚಾಗಿದ್ದು, ಜನರು ಆತಂಕದಲ್ಲಿದ್ದಾರೆ. ಈ ನಡುವೆ  ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಜ.1ರಿಂದ ಶಾಲೆ ಆರಂಭಿಸುವುದು ಖಚಿತವೆಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಿರ್ಧಾರವಾದಂತೆ ಜ.1ರಿಂದ ಶಾಲೆ ಆರಂಭವಾಗಿದೆ. ರೂಪಾಂತರ ವೈರಸ್ ಬಗ್ಗೆ ತಜ್ಞರ ಜೊತೆಗೆ ಮಾತಾಡಿದ್ದೀನಿ. ಹೊಸ ವೈರಸ್ ಬಗ್ಗೆ ಕೇಂದ್ರ ಸಚಿವರು ಮಾಹಿತಿ ನೀಡಿದ್ದಾರೆ. ಹಾಗಾಗಿ ಜ.1ರಿಂದ ಶಾಲೆ ಪ್ರಾರಂಭವಾಗುವುದು ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿವೈಎಸ್ ಪಿ ಲಕ್ಷ್ಮೀ ಸಾವಿನ ಪ್ರಕರಣ ಏನಾಯ್ತು? ಇಲ್ಲಿದೆ ಲೇಟೆಸ್ಟ್ ಮಾಹಿತಿ