Select Your Language

Notifications

webdunia
webdunia
webdunia
webdunia

ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಪುನರಾರಂಭ

Schools across the state will resume from today
bangalore , ಬುಧವಾರ, 31 ಮೇ 2023 (14:14 IST)
ಮೊದಲ ದಿನ ಅದ್ದೂರಿಯಾಗಿ ವಿದ್ಯಾರ್ಥಿಗಳನ್ನು ವೆಲ್‌ಕಮ್ ಮಾಡಲು ಶಿಕ್ಷಣ ಇಲಾಖೆ ಸಜ್ಜಾಗಿದೆ.ಸಿಹಿ ನೀಡುವುದರ ಮೂಲಕ ವಿದ್ಯಾರ್ಥಿಗಳನ್ನು ಶಾಲೆಗಳಿಗೆ ಬರಮಾಡಿಕೊಳ್ಳಲು ಸಿದ್ಧತೆ ಮಾಡಿಕೊಡಿದೆ.ಶಾಲೆಯ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ಸಿಗಲಿದೆ.ಕಳೆದ ಬಾರಿ ಸರಿಯಾದ ಸಮಯದಲ್ಲಿ ಪಠ್ಯಪುಸ್ತಕ ವಿತರಿಸದೆ ಶಿಕ್ಷಣ ಇಲಾಕಜೆ ಟೀಕೆಗೆ ಗುರಿಯಾಗಿತ್ತು. ಆದರೆ ಈ ವರ್ಷ ಈಗಾಗಲೇ ಎಲ್ಲಾ ಶಾಲೆಗಳಿಗೂ ಎಲ್ಲಾ ವಿಷಯಗಳ ಪಠ್ಯಪುಸ್ತಕಗಳು ಪೂರೈಕೆ ಮಾಡ್ತಿದೆ.ಪಠ್ಯಪುಸ್ತಕ ಹಾಗೂ ಸಮವಸ್ತ್ರದ ಜೊತೆ ಶಾಲೆಯ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಬುಸಿಯೂಟವೂ  ಸಿಗಲಿದೆ .

Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಸೂಚನೆ