ಪುನೀತ್ ಸಾವಿಗೆ ಶಾಲೆಗೂ ರಜೆ.. ಪ್ರೀತಿಯ ಅಪ್ಪು

Webdunia
ಶನಿವಾರ, 30 ಅಕ್ಟೋಬರ್ 2021 (14:14 IST)
ನಟ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಿಗೆ ಇಂದು (ಅ.30) ರಜೆ ಘೋಷಿಸಲಾಗಿದೆ.
ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ನಟ ಪುನೀತ್ ರಾಜಕುಮಾರ್​ರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಅಲ್ಲಿಯೇ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಇದರಿಂದ ಕನ್ನಡ ಚಿತ್ರರಂಗ, ಕನ್ನಡ ನಾಡು ಅಪಾರ ನಷ್ಟಕ್ಕೊಳಗಾಗಿದ್ದು, ಅಭಿಮಾನಿಗಳು ಕಣ್ಣೀರು ಸುರಿಸುತ್ತಿದ್ದಾರೆ. ತಮ್ಮ ತಂದೆಯ ಹಾದಿಯಲ್ಲೇ ಸಾಗಿರುವ ಪುನೀತ್, ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ನಿಧನಕ್ಕೆ ನಾಡು ಅಪಾರ ಶೋಕದಲ್ಲಿ ಮುಳುಗಿದ್ದು, ಸಂತಾಪ ಸೂಚಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಗೃಹಲಕ್ಷ್ಮಿ ಹಣ ನಡುವೆ ಎರಡು ತಿಂಗಳು ಕೊಡದಿರುವುದಕ್ಕೆ ಕಾರಣವೇನು: ಸರ್ಕಾರಕ್ಕೆ ಬಿಜೆಪಿ ಸದನದಲ್ಲಿ ಲೆಫ್ಟ್ ರೈಟ್

ಸೋನಿಯಾ ಗಾಂಧಿ ಕುಟುಂಬದ ಜೊತೆ ನಾವಿದ್ದೇವೆ: ಬೀದಿಗಿಳಿದು ಹೋರಾಟ ಮಾಡಿದ ಸಿದ್ದರಾಮಯ್ಯ ಮತ್ತು ಕೈ ನಾಯಕರು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments