ನಾಳೆಯಿಂದ ಶಾಲೆ ಆರಂಭ 144 ಸೆಕ್ಷನ್ ಜಾರಿ

Webdunia
ಭಾನುವಾರ, 13 ಫೆಬ್ರವರಿ 2022 (16:01 IST)

ನಾಳೆಯಿಂದ 9,10ನೇ ತರಗತಿಗೆ ಶಾಲೆ ಆರಂಭ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಅನುದಾನಿತ, ಅನುದಾತರಹಿತ ಪ್ರೌಢಶಾಲೆ ಸುತ್ತ ನಿಷೇಧಾಜ್ಞೆ ಜಾರಿ ಮಾಡಿ ಆದೇಶವನ್ನ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶ್ರೀನಿವಾಸ್‌ ಆದೇಶ ಹೊರಡಿಸಿದ್ದಾರೆ.

ಇನ್ನು ಶಾಲೆಯ ಸುತ್ತಮುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದ್ದು, ಶಾಲೆಯೊಳಗೆ ಶಿಕ್ಷಕರು, ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗುವುದು.

ಅಂದ್ಹಾಗೆ, ಉಡುಪಿ, ಬೆಂಗಳೂರು ಗ್ರಾ ಸೇರಿ ವಿವಿಧಡೆ ಕಟ್ಟೆಚ್ಚರ ವಹಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಗಿಲು ಲೇಔಟ್ ವಿವಾದಕ್ಕೆ ಪಿಣರಾಯಿ ವಿಜಯನ್ ಸಿಟ್ಟಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೇರಳ ಟೂರ್

ಪುತ್ತೂರು ಯುವತಿ ಕೈಗೆ ಮಗು ಕೊಟ್ಟು ವಂಚಿಸಿದ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಕೇಸ್ ಗೆ ಬಿಗ್ ಟ್ವಿಸ್ಟ್

ಬಿಜೆಪಿ ಜೊತೆ ಮೈತ್ರಿ ಇಲ್ಲ ಎಂದು ಟ್ವಿಸ್ಟ್ ಕೊಟ್ಟು ಒಂದೇ ದಿನಕ್ಕೆ ಉಲ್ಟಾ ಹೊಡೆದ ದೇವೇಗೌಡರು

ವಲಸಿಗರಿಗೆ ಮನೆ ಕಟ್ಟಿಕೊಡುತ್ತೀರಿ ಎಂದರೆ ನಮಗೂ ಕೊಡಿ: ಡಿಕೆ ಶಿವಕುಮಾರ್ ಗೆ ಕನ್ನಡಿಗರ ಆಗ್ರಹ

ಕೋಗಿಲು ಲೇಔಟ್ ನಿವಾಸಿಗಳಿಗೆ ಒಂದೇ ದಿನದಲ್ಲಿ ಮನೆ, ಕೊಡಗು ಸಂತ್ರಸ್ತರಿಗೆ ವರ್ಷ ಕಳೆದರೂ ಮನೆಯಿಲ್ಲ

ಮುಂದಿನ ಸುದ್ದಿ
Show comments