Webdunia - Bharat's app for daily news and videos

Install App

ಸೋಮವಾರದಿಂದ ಸ್ಕೂಲ್ ಓಪನ್

Webdunia
ಶನಿವಾರ, 29 ಜನವರಿ 2022 (15:16 IST)
ಸೋಮವಾರದಿಂದ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
 
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಕೋವಿಡ್ ಮೀಟಿಂಗ್ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸೋಮವಾರದಿಂದ 1 ರಿಂದ 9 ತರಗತಿ ಓಪನ್ ಆಗುತ್ತವೆ.
ಸೋಮವಾರದಿಂದ ಎಲ್ಲ ತರಗತಿಗಳು ಓಪನ್ ಮಾಡಲಾಗುವುದು ಎಂದು ತಿಳಿಸಿದರು.
 
ರಾಜ್ಯದ ಬೇರೆ ಬೇರೆ ಶಾಲೆಗೆ ನೀಡಿರುವ ಕೋವಿಡ್ ನಿಯಮಗಳ ಪಾಲನೆಯಲ್ಲಿ ಶಾಲೆಗಳು ಆರಂಭವಾಗುತ್ತವೆ. ಕ್ಲಾಸ್ ನಲ್ಲಿ ಸೋಂಕು ಬಂದ್ರೆ ಆ ಕ್ಲಾಸ್ ಮಾತ್ರ ಬಂದ್ ಮಾಡಬೇಕು. ತರಗತಿ ಬಂದ್ ಮಾಡಿ ಶಾಲೆ ನಡೆಸಬೇಕು. ಯಾವುದಾದರೂ ಶಾಲೆಯಲ್ಲಿ ಪಾಸಿಟಿವ್ ಬಂದರೆ ತರಗತಿ ಮಾತ್ರ ಕ್ಲೋಸ್ ಮಾಡಬೇಕು. ಶಾಲೆಯಲ್ಲಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ ಡಿಸಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ರಾಜ್ಯ ರಾಜಧಾನಿಯ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಶಾಲಾ ಸಮಯ ಬದಲಾಯಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments