ಕೊನೆಗೂ ಶಾಲೆ ಓಪನ್: ಲಸಿಕೆ ಪಡೆಯದ ಶಿಕ್ಷಕರಿಗೆ ಗೈರು ಶಿಕ್ಷೆ!

Webdunia
ಸೋಮವಾರ, 23 ಆಗಸ್ಟ್ 2021 (14:13 IST)
ಕೊರೋನಾ ಹಿನ್ನೆಲೆ 2020 ಮಾರ್ಚ್‌ನಲ್ಲಿ ಶಾಲೆ 
ಮುಚ್ಚಲಾಗಿದ್ದು, ಇದೀಗ ವಿದ್ಯಾರ್ಥಿಗಳು ಮತ್ತೆ ಶಾಲೆಯತ್ತ ಮುಖ ಮಾಡಿದ್ದಾರೆ. ವಿದ್ಯಾರ್ಥಿಗಳ ಕಲಿಕೆ ಸಂಪೂರ್ಣ ಕುಂಠಿತವಾಗಿದ್ದು, ಶಾಲೆ ಆರಂಭಿಸುವುದು ಅನಿವಾರ್ಯವಾಗಿದೆ.
ಇದೀಗ ಕೊರೋನಾ ಮೂರನೇ ಅಲೆ, ಡೆಲ್ಟಾ ಪ್ಲಸ್ ಹಾವಳಿಯ ಭೀತಿ ಎದುರಾಗಿದೆ. ಆದರೆ ಕೊರೋನಾ ಸಾಂಕ್ರಾಮಿಕ ಸೋಂಕು. ಅದರೊಂದಿಗೆ ಬದುಕಬೇಕಾದ ಅನಿವಾರ್ಯತೆ ಎದುರಾಗಿದೆ. ಶಾಲೆಗೆ ಬರುವ ಮಕ್ಕಳಿಗೆ ಹಾಜರಾತಿ ಕಡ್ಡಾಯವಾಗಿಲ್ಲ.ಮೊಬೈಲ್‌ನಲ್ಲಿ ಮಕ್ಕಳ ಕಲಿಕೆ ಆಸಕ್ತಿ ಕಡಿಮೆ ಆಗಿದ್ದು, ಶಾಲೆ ಆರಂಭ ಅನಿವಾರ್ಯವಾಗಿದೆ. ಆದರೆ ಶಾಲೆಗೆ ಬರುವ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ.
ಶಾಲೆಗೆ ಬರುವ ಮಕ್ಕಳಿಗೆ ಪೋಷಕರ ಅನುಮತಿ ಪ್ರಮಾಣ ಪತ್ರ ಕಡ್ಡಾಯವಾಗಿದೆ.ಶಾಲೆಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಆಗದಂತೆ ಡಿಡಿಪಿಐಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಜೊತೆಗೆ ಕರ್ತವ್ಯಕ್ಕೆ ಹಾಜರಾಗುವ ಶಿಕ್ಷಕರು ಕೋವಿಡ್ ಲಸಿಕೆ ಪಡೆದಿರಬೇಕು. ಪಡೆಯದೇ ಹಾಜರಾಗುವಂತಿಲ್ಲ. ಲಸಿಕೆ ಪಡೆಯದೇ ಕರ್ತವ್ಯಕ್ಕೆ ಹಾಜರಾಗದಿರುವವರ ರಜೆಯನ್ನು ಅನಧಿಕೃತ ಗೈರು ಹಾಜರಿ ಎಂದು ಪರಿಗಣಿಸಲಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಗಂಡ ಹತ್ಯೆಯಾದ ವರ್ಷದ ಬೆನ್ನಲ್ಲೇ ಪತ್ನಿ ಶೂಟೌಟ್‌ನಲ್ಲಿ ಹತ್ಯೆ

ಕೇರಳ, ಕರ್ನಾಟಕ ನಡುವೆ ತೀವ್ರಗೊಂಡಿರುವ ಭಾಷಾ ವಿವಾದ ಏನಿದು

ಅಯೋದ್ಯೆಯ ರಾಮಮಂದಿರದ ಸಂಕಿರ್ಣದೊಳಗೆ ನಮಾಜ್ ಮಾಡಲು ಹೋದ ಮುಸ್ಲಿಂ ವ್ಯಕ್ತಿ

ಮುಂದಿನ ಸುದ್ದಿ
Show comments