Webdunia - Bharat's app for daily news and videos

Install App

ಟಿಪ್ಪರ್‌ಗೆ ಸ್ಕೂಟರ್ ಡಿಕ್ಕಿ; ಓರ್ವ ಸಾವು

Webdunia
ಭಾನುವಾರ, 1 ಜನವರಿ 2023 (19:15 IST)
ರಸ್ತೆ ಬದಿ ನಿಂತಿದ್ದ ಟಿಪ್ಪರ್‌ಗೆ ಹಿಂದಿನಿಂದ ಸ್ಕೂಟರ್ ಡಿಕ್ಕಿ ಹೊಡೆದು ಸ್ಕೂಟರ್‌ನಲ್ಲಿದ್ದ ಓರ್ವ ಸಾವನ್ನಪ್ಪಿದ್ದಾನೆ. ಈ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ನಿಡಘಟ್ಟ ಬಳಿಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಪಶ್ಚಿಮ‌ ಬಂಗಾಳದ ಬೈಬಾದ್ ಷಾ ಮೃತ ಯುವಕ. ಹಿಂಬದಿ ಸವಾರ ವಿಜಯ್‌ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರಗೆ ದಾಖಲಿಸಲಾಗಿದೆ. ಬೈಕ್ ಸವಾರರು ಬೆಂಗಳೂರಿಗೆ ತೆರಳುತ್ತಿದ್ದರು. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಟಿಪ್ಪರ್ ಲಾರಿಯಡಿ ಸಿಲುಕಿತ್ತು. ಸ್ಥಳೀಯರು ಈ ಬೈಕ್​ ಅನ್ನು ಟಿಪ್ಪರ್​ ಅಡಿಯಿಂದ ತೆಗೆದಿದು, ಹಿಂಬದಿ ಸವಾರನನ್ನು ರಕ್ಷಿಸಿದ್ದಾರೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರಿನ ಕೆಎಫ್‌ಸಿಯಲ್ಲಿ ಕೆಟ್ಟ ಮಾಂಸ ಪತ್ತೆ ಬೆನ್ನಲ್ಲೇ ಮಹತ್ವದ ನಿರ್ಧಾರಕ್ಕೆ ಮುಂದಾದ ಯುಟಿ ಖಾದರ್‌

ವಂದೇ ಮಾತರಂನ ಗೌರವ, ಪರಂಪರೆಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ: ಬಿಜೆಪಿ

ಜವಾಬ್ದಾರಿಯುತ ಸ್ಥಾನದಲ್ಲಿದ್ದ ಕುಮಾರಸ್ವಾಮಿ ಈ ರೀತಿ ನಡೆದುಕೊಳ್ಳಬಾರದು: ಪ್ರಿಯಾಂಕ್ ಖರ್ಗೆ ಕಿಡಿ

ಲೂಟಿ ಮಾಡದೆ ಕಾಂಗ್ರೆಸ್ ಬದುಕುವುದಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಪನೀರ್ ಹೆಸರಿನಲ್ಲಿ ಮಾರಾಟವಾಗುತ್ತಿದ್ದ ಅನಲಾಗ್ ಪನೀರ್ ಇನ್ಮುಂದೆ ಮಾರುಕಟ್ಟೆಗೆ ಬರುತ್ತಿಲ್ಲ

ಮುಂದಿನ ಸುದ್ದಿ
Show comments