Webdunia - Bharat's app for daily news and videos

Install App

ಎಸ್ಡಿಎಮ್ ವಿದ್ಯಾರ್ಥಿನಿಯಿಂದ ಸಹೋದರನಿಗೆ ಸೋಂಕು!

Webdunia
ಗುರುವಾರ, 2 ಡಿಸೆಂಬರ್ 2021 (09:04 IST)
ಧಾರವಾಡ : ಇಲ್ಲಿನ ಖಾಸಗಿ ಶಾಲೆ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಎಸ್ಡಿಎಮ್ ಕಾಲೇಜಿನ ವಿದ್ಯಾರ್ಥಿನಿಯಿಂದ ಸೋಂಕು ಹರಡಿದೆ. ಈ ಮೊದಲು ಹುಬ್ಬಳ್ಳಿಯ ಎಸ್ಡಿಎಮ್ ಕಾಲೇಜಿನಲ್ಲಿ ಕೊರೊನಾ ಸೋಂಕು ಕಂಡುಬಂದಿತ್ತು.
ಬಳಿಕ, ಇದೀಗ ವಿದ್ಯಾರ್ಥಿನಿಯಿಂದ ಸಹೋದರನಿಗೆ ಕೊರೊನಾ ಹರಡಿದೆ. ಎಸ್ಡಿಎಮ್ ಕಾಲೇಜಿನಿಂದ ಖಾಸಗಿ ಶಾಲೆಗೆ ಕೊವಿಡ್19 ಸೋಂಕು ಹರಡಿದಂತಾಗಿದೆ.
ಹುಬ್ಬಳ್ಳಿಯ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ಓದುತ್ತಿರುವ ಬಗ್ಗೆ ತಿಳಿದುಬಂದಿದೆ. ಆದರ್ಶನಗರದ ಶಾಲೆಯಲ್ಲಿ ವಿದ್ಯಾರ್ಥಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವುದು ತಿಳಿದುಬಂದಿದೆ. ವಿದ್ಯಾರ್ಥಿಗೆ ಕೊರೊನಾ ಹಿನ್ನೆಲೆ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.
ಡಿಸೆಂಬರ್ 4ರವರೆಗೆ ಆಡಳಿತ ಮಂಡಳಿ ಶಾಲೆಗೆ ರಜೆ ಘೋಷಿಸಿದೆ. ಸೋಂಕಿತ ವಿದ್ಯಾರ್ಥಿಯ ಕುಟುಂಬಸ್ಥರಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ಇದೀಗ ಕೊವಿಡ್ ಸೋಂಕು ದೃಢಪಟ್ಟಿರುವ ಹಿನ್ನೆಲೆ ಮನೆಯಲ್ಲಿಯೇ ಸೋಂಕಿತ ವಿದ್ಯಾರ್ಥಿಗೆ ಕ್ವಾರಂಟೈನ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments