Webdunia - Bharat's app for daily news and videos

Install App

ಸೀಲ್ ಡೌನ್ ಏರಿಯಾ ಮತ್ತಷ್ಟು ಟೈಟ್

Webdunia
ಸೋಮವಾರ, 11 ಮೇ 2020 (21:52 IST)
ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೀಲ್ ಡೌನ್ ಪ್ರದೇಶವನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

ಭಟ್ಕಳದಲ್ಲಿ ಕಟ್ಟುನಿಟ್ಟಿನ ಸೀಲ್‌ಡೌನ್ ಜಾರಿಗೊಳಿಸಲಾಗಿದೆ ಎಂದು ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಹೇಳಿದ್ದಾರೆ.

ಆರೋಗ್ಯ ಮತ್ತಿತರ ತುರ್ತು ಅಗತ್ಯವಿದ್ದವರು ಸ್ಥಳೀಯ ಪೊಲೀಸ್ ಠಾಣೆ ಅಥವಾ ನೊಡೆಲ್ ಅಧಿಕಾರಿಗಳನ್ನು ಸಂಪರ್ಕಿಸಿ ನೆರವು ಪಡೆಯಬೇಕು. ಕೊರೊನಾ ಪ್ರಕರಣಗಳು ಹೆಚ್ಚು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಬಿಗಿ ಕ್ರಮದ ನಿರ್ಣಯ ಕೈಗೊಳ್ಳಲಾಗಿದೆ.

ಈ ಕ್ರಮದಿಂದ ಸಾರ್ವಜನಿಕರಿಗೆ ಕಿರಿಕಿರಿ ಆಗಿರಬಹುದು. ಆದರೆ ಇದರಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಡುವ ಉದ್ದೇಶವಿಲ್ಲ. ಜನರನ್ನು ಕೊರೊನಾ ಸೋಕಿನಿಂದ ರಕ್ಷಿಸುವ ಬದ್ಧತೆಯಿಂದ ಕೆಲವು ಕಠಿಣ ನಿರ್ಣಯ ಕೈಗೊಳ್ಳಲಾಗಿದೆಯಷ್ಟೇ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯಾದ್ಯಂತ ಇಂದಿನ ಹವಾಮಾನ ವರದಿ ಇಲ್ಲಿದೆ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂದಿನ ಸುದ್ದಿ
Show comments