ಶಿರಾಡಿಯಲ್ಲಿ ನಕ್ಸಲರಿಗಾಗಿ ತೀವ್ರ ಶೋಧ

Webdunia
ಬುಧವಾರ, 17 ಜನವರಿ 2018 (10:18 IST)
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮೂವರು ನಕ್ಸಲರು ಓಡಾಟ ನಡೆಸಿದ್ದಾರೆಂದು ಸ್ಥಳೀಯರು ನೀಡಿದ ಮಾಹಿತಿಯನ್ವಯ ಕಾರ್ಯಾಚರಣೆ ನಡೆಸುತ್ತಿರುವ ನಕ್ಸಲ್ ನಿಗ್ರಹ ಪಡೆ ಇಂದೂ ಕೂಡಾ ಕೂಂಬಿಂಗ್ ಮುಂದುವರಿಸಿದೆ.
 

ದ.ಕ. ಜಿಲ್ಲೆಯ ಶಿರಾಡಿ, ಅಡ್ಡ ಹೊಳೆ, ಬೆಳ್ತಂಗಡಿ, ಸುಳ್ಯ ಮುಂತಾದ ಕಾನನ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ 8 ತಂಡಗಳಾಗಿ ಕಾರ್ಯಾಚರಣೆ ನಡೆಸುತ್ತಿದೆ. ಈ ನಕ್ಸಲ್ ತಂಡಕ್ಕೆ ಲತಾ ಎಂಬಾಕೆ ಕಮಾಂಡರ್ ಆಗಿದ್ದು, ಇನ್ನಿಬ್ಬರು ಪುರುಷರಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಈ ಮೂವರು ನಕ್ಸಲರ ತಂಡ ಕೇರಳಕ್ಕೆ ಪಲಾಯನ ಮಾಡಿರಬಹುದು ಎಂದು ನಕ್ಸಲ್ ನಿಗ್ರಹ ಪಡೆ ಶಂಕಿಸಿದೆ. ಹಾಗಿದ್ದರೂ ಇಂದೂ ಕೂಡಾ ಕೂಂಬಿಂಗ್ ನಡೆಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಮುಂದಿನ ಸುದ್ದಿ
Show comments