Daily Horoscope

ರೌಡಿಶೀಟರ್ ಕೊಲೆ ಮಾಡಿದ ಆರೋಪಿಗಳಿಗಾಗಿ ಹುಡುಕಾಟ

geetha
ಬುಧವಾರ, 24 ಜನವರಿ 2024 (15:32 IST)
ಬೆಂಗಳೂರು-ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ 2.30-3ಗಂಟೆ ಸುಮಾರಿಗೆ ರೌಡಿಶೀಟರ್ ಕೊಲೆ ನಡೆದಿದೆ.ಇನ್ನೂ ಇದೇ ವಿಷಯವಾಗಿ ನಗರದಲ್ಲಿ  ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಹೆಚ್ ಟಿ ಪ್ರತಿಕ್ರಿಯಿಸಿದ್ದಾರೆ.ಸತೀಶ್ ಅಲಿಯಾಸ್ ಮಿಲ್ಟ್ರಿ ಸತೀಶ್ ಎಂಬಾತನನ್ನ ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿದೆ.

ಆರೋಪಿಯ ವಿರುದ್ಧ ಹಲವು ಪ್ರಕರಣಗಳು ಇದ್ದು ರೌಡಿ ಶೀಟ್ ಕೂಡ ಓಪನ್ ಮಾಡಲಾಗಿತ್ತು.ರಾತ್ರಿ ಆರೋಪಿಗಳು ದಾಳಿ ಮಾಡಿ ಕೊಲೆ ಮಾಡಿದ್ದಾರೆ‌‌‌‌.ಕೊಲೆಯಾದ ವ್ಯಕ್ತಿಯ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗ್ತಿದೆ.ಹಳೇ ವೈಷಮ್ಯ ಹಿನ್ನೆಲೆ ಕೊಲೆ ನಡೆದಿರೋ ಶಂಕೆ ಇದೆ.ಸದ್ಯ ಆರೋಪಿಗಳ ಹುಡುಕಾಟ ನಡೆಸಲಾಗ್ತಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಹೆಚ್ ಟಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments