Daily Horoscope
✕

ಓಲಾ, ಉಬರ್‌ ನಲ್ಲಿ ಸೀಟ್ ಶೇರಿಂಗ್ ಸೌಲಭ್ಯ ಬ್ಯಾನ್

Webdunia
ಶನಿವಾರ, 29 ಜೂನ್ 2019 (10:17 IST)
ಬೆಂಗಳೂರು : ಬೆಂಗಳೂರಿನಲ್ಲಿ ಓಲಾ, ಉಬರ್‌ ನಲ್ಲಿ ಸೀಟ್ ಶೇರಿಂಗ್ ಸೌಲಭ್ಯವನ್ನು ರಾಜ್ಯ ಸರ್ಕಾರ ಬ್ಯಾನ್ ಮಾಡಿದೆ.




ಶೇರಿಂಗ್ ನಿಂದಾಗಿ ಮಹಿಳೆಯರ ಸುರಕ್ಷತೆಗೆ ತೊಂದರೆ ಯಾಗುವುದಲ್ಲದೇ ಇನ್ನೂ ಅನೇಕ ಅನಾನುಕೂಲತೆ ಆಗಿದ್ದರಿಂದ ಶೇರಿಂಗ್ ಸೌಲಭ್ಯವನ್ನು ಬ್ಯಾನ್ ಮಾಡಬೇಕೆಂದು ಕಾರು ಚಾಲಕರು ದೂರು ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಸೌಲಭ್ಯವನ್ನು ಬ್ಯಾನ್ ಮಾಡಿದೆ.


ಓಲಾ ಮತ್ತು ಉಬರ್‌ ನಲ್ಲಿ ಶೇರಿಂಗ್ ಮಾಡಿಕೊಂಡು ಓಡಾಡುವುದು ನಿಯಮಬಾಹಿರವಾಗಿದೆ. ಏನೇ ಹೊಸ ಸೌಲಭ್ಯ ನೀಡುವುದಾದರೂ ಕಾನೂನು ವ್ಯಾಪ್ತಿಯಲ್ಲೇ ನೀಡಬೇಕೆಂದು ಸಾರಿಗೆ ಇಲಾಖೆ ತಿಳಿಸಿದೆ.


ಹಾಗೇ ಒಂದು ವೇಳೆ ಬ್ಯಾನ್ ಬಳಿಕವೂ ಕಂಪನಿಗಳು ಈ ಸೌಲಭ್ಯವನ್ನು ಮುಂದುವರಿಸಿದರೆ ಅವುಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅರ್ಜಿ ಸಲ್ಲಿಸುತ್ತೇವೆ ಎಂದು ಕಾರು ಚಾಲಕರ ಸಂಘದ ಮುಖಂಡರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments