Webdunia - Bharat's app for daily news and videos

Install App

ವೆಬ್‌ಕಾಸ್ಟಿಂಗ್‌ ಕಣ್ಗಾವಲಿನಡಿ ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ: ಅಕ್ರಮ ತಡೆಗೆ ಹೆಚ್ಚಿನ ನಿಗಾ

Sampriya
ಶುಕ್ರವಾರ, 28 ಫೆಬ್ರವರಿ 2025 (10:39 IST)
Photo Courtesy X

ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ 200 ಮೀಟರ್ ನಿಷೇಧಾಜ್ಞೆ ಹೇರಲಾಗಿದೆ. ಎಲ್ಲಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ, ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಜಾರಿ ಮಾಡಲಾಗಿದೆ.  ಪರೀಕ್ಷಾ ಕೇಂದ್ರದ ಸುತ್ತ ಜೆರಾಕ್ಸ್, ಸೈಬರ್ ಸೆಂಟರ್, ಕಂಪ್ಯೂಟರ್ ಸೆಂಟರ್ ಮುಚ್ಚಲು ಸೂಚಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ಪ್ರಶ್ನೆ ಪತ್ರಿಕೆ ಲೀಕ್ ಮಾಡುವ, ಅಕ್ರಮ ಮಾಡುವವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಪ್ರಶ್ನೆ ಪತ್ರಿಕೆ ರವಾನೆ ಮಾಡೋದ್ರೀಂದ ಹಿಡಿದು ಪರೀಕ್ಷಾ ಕೇಂದ್ರಕ್ಕೆ ತೆರಳೋವರೆಗೂ ಕ್ಯಾಮೆರಾ ರೆಕಾರ್ಡ್ ಮಾಡಲಾಗುತ್ತಿದೆ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ವಾಚ್, ಎಲೆಕ್ಟ್ರಾನಿಕ್ ಉಪಕರಣಗಳು ನಿಷೇಧವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಪರಮಾತ್ಮ ಐದು ಗ್ರಾಮ ಕೇಳಿದಂತೆ ನಮ್ಮದು ಐದು ಬೇಡಿಕೆಗಾಗಿ ಪಾದಯಾತ್ರೆ: ಸಿಟಿ ರವಿ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಮುಂದಿನ ಸುದ್ದಿ
Show comments