ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ: 5 ಜಿಲ್ಲೆಗಳಲ್ಲಿ ಶೇ.100ರಷ್ಟು ಫಲಿತಾಂಶ

Webdunia
ಮಂಗಳವಾರ, 20 ಜುಲೈ 2021 (16:37 IST)
ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದರು
ಈ ವರ್ಷ ಪರೀಕ್ಷೆಗೆ 3, 35.138 ಬಾಲಕರು ಮತ್ತು 3.31.359 ಬಾಲಕಿಯರು ಸೇರಿದಂತೆ ಒಟ್ಟು 6, ಲಕ್ಷದ 66 ಸಾವಿರದ 497 ವಿದ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಡಿಸ್ಟಿಕ್ಷನ್‌ ಮತ್ತು ಮೊದಲ ದರ್ಜೆಯಲ್ಲಿ 1 ಲಕ್ಷದ 95 ಸಾವಿರದ 650 ವಿದ್ಯಾರ್ಥಿಗಳು ಪಾಸಾಗಿದ್ದರೆ, ಎರಡನೇ ದರ್ಜೆಯಲ್ಲಿ 1 ಲಕ್ಷದ 47 ಸಾವಿರದ 55 ಹಾಗೂ 68 ಸಾವಿರದ 721 ವಿದ್ಯಾರ್ಥಿಗಳು ಜಸ್ಟ್ ಪಾಸ್ ಆಗಿದ್ದಾರೆ.
600 ಕ್ಕೆ 600 ಅಂಕಗಳನ್ನು ಗಳಿಸಿದ 5 ಜಿಲ್ಲೆಗಳು ಮೊದಲ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡ 445, ಬೆಂಗಳೂರು ದಕ್ಷಿಣ 302, ಬೆಂಗಳೂರು ಉತ್ತರ 261, ಉಡುಪಿ 149, ಹಾಸನ 104 ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆದಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರ ಸ್ಥಿರವಾಗಿದ್ದು, ಆಡಳಿತದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಈಶ್ವರ್ ಖಂಡ್ರೆ

ಸತೀಶನ್‌ ಪ್ರಮಾಣ ವಚನ: ಮಲ್ಲಿಕಾರ್ಜುನ್ ಖರ್ಗೆ, ರಾಹುಲ್‌ ಭಾಗಿ, ವಿಜಯ್‌ ಕೂಡಾ ಭಾಗಿಯಾಗುವ ಸಾಧ್ಯತೆ

ಬಹುಶಃ ಕಮಲ್ ಹಾಸನ್ ಸಿಎಂ ಆಗಿದ್ದರೆ ಅಸೂಯೆ ಪಡುತ್ತಿದ್ದೆ: ವಿಜಯ್ ಬಗ್ಗೆ ಅಸೂಯೆಗೆ ಸ್ಪಷ್ಟನೆ ಕೊಟ್ಟ ನಟ ರಜನಿಕಾಂತ್‌

ಬೆಲೆ ಏರಿಕೆಗೆ ಕೇಂದ್ರವನ್ನು ಟೀಕಿಸುವ ಕಾಂಗ್ರೆಸ್ ನಾಯಕರು ನೀವೆಷ್ಟು ದರ ಏರಿಸಿದ್ದೀರಿ ಪಟ್ಟಿ ನೀಡಿ: ಕುಮಾರಸ್ವಾಮಿ ಸವಾಲು

Karnataka Weather: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಪೂರ್ವ ಮಳೆ

ಮುಂದಿನ ಸುದ್ದಿ
Show comments