Publish Date: Mon, 30 Apr 2018 (09:07 IST)
Updated Date: Mon, 30 Apr 2018 (09:12 IST)
ಬೆಂಗಳೂರು: ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಇಂದು ವೆಬ್ ಸೈಟ್ ಗಳಲ್ಲಿ ಮಧ್ಯಾಹ್ನ ಪ್ರಕಟವಾಗಲಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಫಲಿತಾಂಶ ಏನೇ ಆದರೂ ಆತಂಕಪಡಬೇಕಾಗಿಲ್ಲ. ಮತ್ತೊಂದು ಅವಕಾಶ ಇದ್ದೇ ಇದೆ. ನಾಳೆ ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಇಂದು
www.pue.kar.nic ಎಂಬ ಲಿಂಕ್ ಒತ್ತಿ ನಿಮ್ಮ ರಿಜಿಸ್ಟರ್ ನಂಬರ್ ನೀಡಿ ಫಲಿತಾಂಶ ವೀಕ್ಷಿಸಬಹುದು. 6,90,142 ವಿದ್ಯಾರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.