Daily Horoscope
✕

ಇಂದು ಪಿಯು ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

Webdunia
ಸೋಮವಾರ, 30 ಏಪ್ರಿಲ್ 2018 (09:07 IST)
ಬೆಂಗಳೂರು: ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಇಂದು ವೆಬ್ ಸೈಟ್ ಗಳಲ್ಲಿ ಮಧ್ಯಾಹ್ನ ಪ್ರಕಟವಾಗಲಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಫಲಿತಾಂಶ ಏನೇ ಆದರೂ ಆತಂಕಪಡಬೇಕಾಗಿಲ್ಲ. ಮತ್ತೊಂದು ಅವಕಾಶ ಇದ್ದೇ ಇದೆ. ನಾಳೆ ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಇಂದು www.pue.kar.nic  ಎಂಬ ಲಿಂಕ್ ಒತ್ತಿ ನಿಮ್ಮ ರಿಜಿಸ್ಟರ್ ನಂಬರ್ ನೀಡಿ ಫಲಿತಾಂಶ ವೀಕ್ಷಿಸಬಹುದು. 6,90,142 ವಿದ್ಯಾರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತೆ ಕಮಲ ಹಿಡಿಯಲಿದ್ದಾರಾ ಕೆ.ಎಸ್. ಈಶ್ವರಪ್ಪ: ಸುಳಿವು ನೀಡಿದ ಮಾಜಿ ಸಚಿವ

ವಿದ್ಯುತ್ ತಂತಿ ಜೋಡಿಸುವಾಗ ಭೀಕರ ದುರಂತ, ನರಳಾಡಿ ಪ್ರಾಣ ಬಿಟ್ಟ ಯುವಕ: ಶಾಕಿಂಗ್ Video

ಸುಳ್ಯದಲ್ಲಿ ತೆರೆದ ಚರಂಡಿಗೆ ಬಿದ್ದ ಮಗು, ಬದುಕಿದ್ದೇ ಪವಾಡ: Video

ಬದರೀನಾಥದಲ್ಲಿ ಪವಾಡ: ಶ್ರೀ ರಾಮ್ ಜಪ ಕೇಳಿ ಮಹಿಳೆಯ ಮಡಿಲಿಗೆ ಬಂದು ಮೈಮರೆತ ಕೋತಿ Video

ನಾರಾಯಣನ ರೂಪದಲ್ಲಿ ನಂದಿಯೇ ಬಂತು..ಪವಾಡ ಮಾಡಿದ ಗೂಳಿ: ನಂಬಲಸಾಧ್ಯ ಘಟನೆಯಿದು Video

ಮುಂದಿನ ಸುದ್ದಿ
Show comments