ಇಂದು ದ್ವಿತೀಯ ಪಿಯುಸಿ ಫಲಿತಾಂಶ

Webdunia
ಮಂಗಳವಾರ, 20 ಜುಲೈ 2021 (09:34 IST)
ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬೀಳಲಿದೆ. ಎಸ್ಎಸ್ಎಲ್ ಸಿ ಮತ್ತು ಪ್ರಥಮ ಪಿಯುಸಿ ಪರೀಕ್ಷೆ ಅಂಕಗಳನ್ನು ಆಧರಿಸಿ ದ್ವಿತೀಯ ಪಿಯು ಫಲಿತಾಂಶ ನೀಡಲಾಗುತ್ತದೆ.

 

ವಿದ್ಯಾರ್ಥಿಗಳಿಗೆ ಈಗಾಗಲೇ ನೋಂದಣಿ ಸಂಖ್ಯೆ ನೀಡಲಾಗಿದ್ದು, ಆ ನೋಂದಣಿ ಸಂಖ್ಯೆಗೆ ಅನುಗುಣವಾಗಿ ಫಲಿತಾಂಶಗಳನ್ನು ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದು.

ಇಂದು ಸಂಜೆ 4.30 ಕ್ಕೆ https://karresults.nic.in/ ಎಂಬ ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ನೋಂದಣಿ ಸಂಖ್ಯೆ ಸಿಗದ ವಿದ್ಯಾರ್ಥಿಗಳು http://pue.kar.nic.in/  ನಲ್ಲಿ know my registration number ಎಂಬ ಲಿಂಕ್ ಮೂಲಕ ತಮ್ಮ ಜಿಲ್ಲೆ, ಕಾಲೇಜು ಆಯ್ಕೆ ಮಾಡಿ ನೋಂದಣಿ ಸಂಖ್ಯೆ ಪಡೆಯಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯವರು ನಮಗೆ ಪಾಠ ಹೇಳಿಕೊಡುವುದು ಬೇಡ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಜನವರಿ 8 ರಿಂದ ರಾಷ್ಟ್ರವ್ಯಾಪಿ "MNREGA ಬಚಾವೋ ಸಂಗ್ರಾಮ್" ಘೋಷಿಸಿದ ಕಾಂಗ್ರೆಸ್

ಬಳ್ಳಾರಿ ಗಲಭೆ, ಕೈ ಕಾರ್ಯಕರ್ತನ ಸಾವಿಗೆ ಇವರೇ ಕಾರಣ ಎಂದ ಡಿಕೆ ಶಿವಕುಮಾರ್‌

ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ: ಬಾಕಿ ಹಣ ಕೊಟ್ಟಿದ್ರೆ ಮಿಕ್ಸಿನೂ ತಗೋತಿದ್ರು ಎಂದು ನೆಟ್ಟಿಗರ ಟಾಂಗ್

ಛತ್ತೀಸ್‌ಗಢದಲ್ಲಿ ಮತ್ತೆ ಗುಂಡಿನ ಮೊರೆತ: ಭದ್ರತಾ ಪಡೆಯ ಎನ್‌ಕೌಂಟರ್‌ಗೆ ಉಸಿರುಚೆಲ್ಲಿದ 14 ನಕ್ಸಲರು

ಮುಂದಿನ ಸುದ್ದಿ
Show comments