Webdunia - Bharat's app for daily news and videos

Install App

ಸೋಮವಾರದಿಂದ ಎರಡನೇ ಹಂತದ ಶಾಲಾರಂಭ

Webdunia
ಮಂಗಳವಾರ, 31 ಆಗಸ್ಟ್ 2021 (20:59 IST)
ಸೋಮವಾರದಿಂದ ರಾಜ್ಯದಲ್ಲಿ ಶಾಲೆ ಆರಂಭ ಬಹುತೇಕ ಖಚಿತವಗಿದ್ದು, ಶಿಕ್ಷಣ ಇಲಾಖೆ ಸುತ್ತೋಲೆ ಬಿಡುಗಡೆಮಾಡಿದೆ. ಮೊದಲ ಹಂತದಲ್ಲಿ 9 ರಿಂದ 12 ನೇ ತರಗತಿಗಳು‌ ಆರಂಭವಾಗಿದ್ದು, ಈಗ ಹಂತ ಹಂತವಾಗಿ ಎಲ್ಲಾ ತರಗತಿಗಳನ್ನ ಆರಂಭ ಮಾಡಲು ಸಿದ್ಧವಾಗಿದ್ದು ಈಗ ಎರಡನೇ ಹಂತದ ಅಂದ್ರೆ 6,7,8 ನೇ ತರಗತಿ ಶಾಲೆ ಸೋಮವಾರದಿಂದ ಆರಂಭವಾಗಲಿದೆ. ಅಷ್ಟೇ ಅಲ್ಲದೆ ಶಾಲೆ ಆರಂಭಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನ ಕೂಡ ಶಿಕ್ಷಣ ಇಲಾಖೆ ಕೈಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಸರ್ಕಾರಿ ಉದ್ಯೋಗ ಪಡೆಯಲು ಸೂಕ್ತ ರೆಸ್ಯೂಮ್ ಸಿದ್ಧಪಡಿಸುವುದು ಹೇಗೆ? ಸರಳ ಮಾರ್ಗದರ್ಶಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಮುಂದಿನ ಸುದ್ದಿ
Show comments