Select Your Language

Notifications

webdunia
webdunia
webdunia
webdunia

ಇಂದಿನಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ

ಇಂದಿನಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ
ಬೆಂಗಳೂರು , ಸೋಮವಾರ, 7 ಸೆಪ್ಟಂಬರ್ 2020 (10:34 IST)
ಬೆಂಗಳೂರು : ಇಂದಿನಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ ಪ್ರಾರಂಭವಾಗಲಿದೆ.

ಇಂದಿನಿಂದ ಶುರುವಾಗಲಿರುವ ದ್ವಿತೀಯ ಪಿಯು ಪೂರಕ ಪರೀಕ್ಷೆ ಸೆಪ್ಟಂಬರ್ 19ರವರೆಗೆ ನಡೆಯಲಿದೆ. ಒಟ್ಟು 305 ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದೆ. ಒಟ್ಟು 2,12,652 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು  ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮಾನಭಂಗದಿಂದ ನೊಂದ ಯುವತಿ ಮಾಡಿದ್ದೇನು ಗೊತ್ತೇ?