Webdunia - Bharat's app for daily news and videos

Install App

ಹಿಜಾಬ್ ಗಾಗಿ ಕೋರ್ಟ್ ಮೊರೆ ಹೋಗಿದ್ದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು

Webdunia
ಸೋಮವಾರ, 21 ಫೆಬ್ರವರಿ 2022 (19:14 IST)
ಹಿಜಾಬ್ ವಿವಾದದ ನಡುವೆ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಇಂದು ನಡೆಯುತ್ತಿದೆ. ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರ್ಟ್ ಗೆ ಮೊರೆ ಹೋಗಿದ್ದ ಆರು ವಿದ್ಯಾರ್ಥಿನಿಯರ ಮೇಲಿನ ಮೂವರು ವಿದ್ಯಾರ್ಥಿನಿಯರು ಇಂದು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಿದ್ದಾರೆ.
ಹಿಜಾಬ್ ಗೆ ಅನುಮತಿ ನೀಡದ ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ಇಂದು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಕೋರ್ಟ್ ಗೆ ಮೊರೆ ಹೋಗಿದ್ದ ವಿದ್ಯಾರ್ಥಿನಿಯರು ಗೈರಾಗಿದ್ದಾರೆ. ಮೂವರು ವಿದ್ಯಾರ್ಥಿನಿಯರು ವಿಜ್ಞಾನ ವಿಭಾಗದವರಿಗಿದ್ದು, ಇಂದು ನಡೆಯುತ್ತಿರುವ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರಾಗಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಸರಿಯಾಗಿ ಪರೀಕ್ಷೆ ನಡೆಯಲಿದ್ದು, ಹಿಜಾಬ್ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೆ ಅವಕಾಶ ಇಲ್ಲ ಎಂದು ತಿಳಿಸಲಾಗಿದೆ. ವಿದ್ಯಾರ್ಥಿನಿಯರಿಗೆ ಎದುರಾಗಲಿದೆ. ಮತ್ತೊಮ್ಮೆ ಪ್ರಾಯೋಗಿಕ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ. ಈ ಕಾರಣದಿಂದ ಹಿಜಾಬ್ ವಿವಾದದಿಂದ ವಿದ್ಯಾರ್ಥಿನಿಯರಿಗೆ ಸಂಕಷ್ಟ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments