Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಯಾಕೆ 4.05 ಕ್ಕೇ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ, ಇದರ ಹಿಂದಿದೆ ಬಿಗ್ ಸೀಕ್ರೆಟ್

ಕೃಷ್ಣವೇಣಿ ಕೆ
ಬುಧವಾರ, 3 ಜೂನ್ 2026 (09:57 IST)
ಬೆಂಗಳೂರು: ಕರ್ನಾಟಕ ನೂತನ ಸಿಎಂ ಆಗಿ ಇಂದು ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಅವರು ಯಾಕೆ 4.05 ಕ್ಕೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಇಲ್ಲಿದೆ ಬಿಗ್ ಸೀಕ್ರೆಟ್.

ಡಿಕೆ ಶಿವಕುಮಾರ್ ಶಾಸ್ತ್ರಗಳನ್ನು ತುಂಬಾ ನಂಬುತ್ತಾರೆ. ಮುಖ್ಯಮಂತ್ರಿಯಾಗುವ ಮೊದಲೂ ಅನೇಕ ದೇವಾಲಯಗಳಿಗೆ, ಸ್ವಾಮೀಜಿಗಳ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯುತ್ತಿದ್ದರು. ಇದೀಗ ಅವರ ಪ್ರಮಾಣ ವಚನ ಸಮಾರಂಭದ ದಿನಾಂಕ ಮತ್ತು ಸಮಯವನ್ನೂ ಸಂಖ್ಯಾಶಾಸ್ತ್ರದ ಪ್ರಕಾರ ನಿರ್ಧರಿಸಲಾಗಿದೆ. ಇದರ ಹಿಂದಿನ ಸೀಕ್ರೆಟ್ ಇಲ್ಲಿದೆ ನೋಡಿ.

ಇಂದು ವರ್ಷದ 6 ನೇ ತಿಂಗಳು ಮೂರನೇ ದಿನ ಅಂದರೆ 6 + 3=9. ಇನ್ನು, ಅವರು ಪ್ರಮಾಣ ವಚನ ಸ್ವೀಕಾರ ನಡೆಯುವುದು ಸಂಜೆ 4.05 ಕ್ಕೆ. ಅಂದರೆ 4+0+5=9. ನಾಯಕತ್ವ ಗುಣ ಸೂಚಿಸುವ ಕುಜನ ಬಲ ಹೊಂದಿರುವುದರಿಂದ 9 ಸಂಖ್ಯೆಯನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments