Daily Horoscope

ಸಿಎಂ ನಿವಾಸದಲ್ಲಿ ರಕ್ಷಾ ಬಂಧನ

Webdunia
ಶುಕ್ರವಾರ, 12 ಆಗಸ್ಟ್ 2022 (17:38 IST)
ರಕ್ಷಾ ಬಂಧನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರಿಗೆ ಸನಾತನ ಸಂಸ್ಥೆಯ ಮಹಿಳೆಯರು ರಾಖಿ ಕಟ್ಟಿ ಶುಭ ಕೋರಿದರು. ನಿನ್ನೆ ಮೈಸೂರು, ಮಂಡ್ಯ ಪ್ರವಾಸಕ್ಕೆ ಸಿಎಂ ತೆರಳಿದ್ದ ಹಿನ್ನೆಲೆಯಲ್ಲಿ ಇಂದು ರಾಖಿ ಕಟ್ಟಲಾಯಿತು. ಬೆಂಗಳೂರು. ಆರ್.ಟಿ. ನಗರದಲ್ಲಿರುವ ಸಿಎಂ ನಿವಾಸಕ್ಕೆ ಆಗಮಿಸಿದ ಸನಾತನ ಸಂಸ್ಥೆಯ ಮಹಿಳೆಯರು ಬೊಮ್ಮಾಯಿ‌ ಅವರನ್ನು ಭೇಟಿ ಮಾಡಿ ರಕ್ಷಾ ಬಂಧನದ ಶುಭ ಕೋರಿ, ರಾಖಿ ಕಟ್ಟಿದರು. ರಾಖಿ ಕಟ್ಟಿದ ಸಹೋದರಿಯರೆಲ್ಲರಿಗೂ ಒಳ್ಳೆಯದಾಗಲಿ ಎಂದು ಸಿಎಂ ಶುಭ ಹಾರೈಸಿ, ಸಿಹಿ ವಿತರಿಸಿ ಬೀಳ್ಕೊಟ್ಟರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments