ಅಮಿತ್ ಶಾ ಸಂಚಾರದ ವೇಳೆ ಭದ್ರತಾ ವೈಫಲ್ಯ ?

Webdunia
ಸೋಮವಾರ, 27 ಮಾರ್ಚ್ 2023 (09:09 IST)
ಬೆಂಗಳೂರು : ರಾಜ್ಯ ಪ್ರವಾಸದಲ್ಲಿದ್ದ ಕೇಂದ್ರ ಸಚಿವ ಅಮಿತ್ ಶಾ ಭದ್ರತೆಯಲ್ಲಿ ವೈಫಲ್ಯ ಉಂಟಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಅಮಿತ್ ಶಾ ಪ್ರಯಾಣಿಸುತ್ತಿದ್ದಾಗ ಅವರ ಭದ್ರತಾ ವಾಹನಗಳನ್ನು 2 ಬೈಕರ್ಸ್ಗಳು ಬೆನ್ನಟ್ಟಿದ್ದಾರೆ.
 
ಭಾನುವಾರ ತಡರಾತ್ರಿ 11 ಗಂಟೆ ಬಿಜೆಪಿ ಕೋರ್ ಸಮಿತಿಯ ಸಭೆ ನಡೆಸಿ ತಾಜ್ ವೆಸ್ಟ್ ಎಂಡ್ ಹೋಟೆಲ್ನಿಂದ ಹೆಚ್ಎಎಲ್ಗೆ ಅಮಿತ್ ಶಾ ತೆರಳುತ್ತಿದ್ದಾಗ ಶಫಿನ್ ಫ್ಲಾಜಾದಿಂದ ಮಣಿಪಾಲ್ ಸೆಂಟರ್ ವರೆಗೆ ಅವರ ಭದ್ರತಾ ವಾಹನಗಳ ಹಿಂದೆ 2 ಬೈಕ್ಗಳು ಬಂದಿವೆ. ಸುಮಾರು 300 ಮೀ. ವರೆಗೆ ಬೈಕರ್ಸ್ಗಳು ಭದ್ರತಾ ವಾಹನಗಳ ಜೊತೆಯೇ ಬಂದಿದ್ದಾರೆ. 

ಇಬ್ಬರು ಬೈಕರ್ಸ್ಗಳು ಏಕಾಏಕಿ ಭದ್ರತಾ ವಾಹನಗಳ ಹಿಂದಿನಿಂದ ಬಂದಿದ್ದು, ಸ್ವಲ್ಪ ದೂರದವರೆಗೆ ಬೆನ್ನಟ್ಟಿದ್ದಾರೆ. ತಕ್ಷಣವೇ ಭಾರತೀನಗರದ ಪೊಲೀಸರು ಬೈಕ್ನಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅವರಿಬ್ಬರೂ ವಿದ್ಯಾರ್ಥಿಗಳು ಎಂಬುದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ಮುಂದಿನ ಸುದ್ದಿ
Show comments