ಕೊಮ್ಮಘಟ್ಟದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಭದ್ರತೆ

Webdunia
ಶನಿವಾರ, 18 ಜೂನ್ 2022 (20:31 IST)
ಕೊಮ್ಮಘಟ್ಟದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಭದ್ರತೆ ದೃಷ್ಟಿಯಿಂದ  ಎಸ್ಪಿಜಿ ಮಾರ್ಗದರ್ಶನದಲ್ಲಿ ಭದ್ರತಾ ಕಾರ್ಯ ನಡೆಯುತ್ತಿದೆ  ಸಿಎಂ  ಬೊಮ್ಮಾಯಿ ಹೇಳಿದರು. ಈ ವೇಳೆ ಕೊಮ್ಮಘಟ್ಟದಲ್ಲಿ ನಡೆಯಲಿರುವ ಮೋದಿ ಕಾರ್ಯಕ್ರಮದ ಸಿದ್ದತಾ ಕಾರ್ಯ ಪರಿಶೀಲಿಸಿದ ನಂತ್ರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಗಬೇಕು ಎನ್ನುವ ಕಾರಣಕ್ಕೆ ಸಚಿವ ಸಂಪುಟ ಸಹೋದ್ಯೋಗಿಗಳು, ಕೇಂದ್ರದ ಮಾಜಿ ಸಚಿವ ಸದಾನಂದನಗೌಡ,ಎಲ್ಲಾ ಶಾಸಕರು ಬಹಳಷ್ಟು ಶ್ರಮವಹಿಸುತ್ತಿದ್ದಾರೆ. ಬಿಬಿಎಂಪಿ, ಬಿಡಿಎ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಹಾಗೂ ಭದ್ರತೆ ದೃಷ್ಟಿಯಿಂದ ಬೆಂಗಳೂರ ನಗರ ಪೊಲೀಸ್ ಆಯುಕ್ತರು,ರಾಜ್ಯ  ಪೊಲೀಸ್ ಮಹಾನಿರ್ದೇಶಕರಾಗಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಇನ್ನು ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗುವವರಿಗೆ ಕೋವಿಡ್ ಮಾರ್ಗಸೂಚಿ ರೂಪಿಸಲಾಗಿದೆ. ಸಮಾರಂಭದ   ವೇದಿಕೆಯಹೊರಾಂಗಣದಲ್ಲಿ ಭಾಗಿಯಾಗುವವರಿಗೆ ಲಸಿಕೆಯ ಎರಡು ಡೋಸ್ ಸರ್ಟಿಫಿಕೇಟ್  ಸಾಕು ಆದರೆ ಒಳಾಂಗಣದ ವ್ಯಾಪ್ತಿಯ ಒಳಗಡೆ ಇದ್ದವರಿಗೆ ಕೋವಿಡ್ ನೆಗಟಿವ್ ವರದಿಕಡ್ಡಾಯವಾಗಿದೆ ನಾನು ಕೂಡ ಕೋವಿಡ್ ತಪಾಸಣೆ ಮಾಡಿಸಿಯೇ ಸಮಾರಂಭದಲ್ಲಿ ಭಾಗಿಯಾಗುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments