ಕ್ರೈಂ ಧಾರವಾಹಿ ನೋಡಿ ಕಿಡ್ನಾಪ್ ಮಾಡಿ ಸಿಕ್ಕಿಬಿದ್ದ ಭೂಪ

Webdunia
ಬುಧವಾರ, 29 ಜನವರಿ 2020 (16:57 IST)
ಮಾಡಬಾರದ್ದನ್ನು ಮಾಡಿದ್ರೆ ಆಗಬಾರದ್ದು ಆಗ್ತದೆ ಅನ್ನೋದಕ್ಕೆ ಈ ಯುವಕ ಸಾಕ್ಷಿಯಾಗಿದ್ದಾನೆ.

ಹಿಂದಿ ಕ್ರೈಂ ಧಾರವಾಹಿ ನೋಡಿ ಅದರಂತೆ ಬಾಲಕನೊಬ್ಬನನ್ನು ಕಿಡ್ನಾಪ್ ಮಾಡಿದ್ದ ಆರೋಪಿಯೊಬ್ಬನನ್ನು ಒಂದೇ ಗಂಟೆಯಲ್ಲಿ ಪೊಲೀಸರು ಹೆಡೆಮುರಿಕಟ್ಟಿ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಘಟನೆ ನಡೆದಿದ್ದು, ಕಾಟನ್ ಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿದ ಆರೋಪಿ, ಬುಲ್ ಟೆಂಪಲ್ ಹತ್ತಿರದ ನಿವಾಸಿ ಚಿರಾಗ್ ಮೆಹ್ತಾ (22) ನನ್ನು ಬಂಧನ ಮಾಡಿದ್ದಾರೆ.

ಟಿವಿಯಲ್ಲಿ ಬರೋ ಕ್ರೈಂ ಪ್ಯಾಟ್ರೋಲ್ ಧಾರವಾಹಿ ನೋಡಿ ವ್ಯಾಪಾರಿಯೊಬ್ಬನ ಮಗನನ್ನು ಆರೋಪಿ ಕಿಡ್ನಾಪ್ ಮಾಡಿದ್ದನು.
ಬಾಲಕನ ಪೋಷಕರು ಕೇಸ್ ನೀಡುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕಿಡ್ನಾಪರ್ ನ ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೆಲ್ಲ ದಲಿತ ಸಚಿವರ ಹೆಸರು ಕೆಡಿಸಲು ಪ್ರಯತ್ನ: ಡಿಕೆ ಶಿವಕುಮಾರ್

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಮುಂದಿನ ಸುದ್ದಿ
Show comments