Daily Horoscope

ಟೈಮ್ ನೋಡಿ ಅಸ್ತ್ರ ಬಿಡುವೆ ಎಂದ ಜಾಧವ್

Webdunia
ಶನಿವಾರ, 9 ಮಾರ್ಚ್ 2019 (16:35 IST)
ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಶಾಸಕ ಜಾಧವ್ ರಾಜೀನಾಮೆ ಅಂಗೀಕಾರವಗದಿರುವ ಕುರಿತು ಮಾತನಾಡಿದ್ದಾರೆ. ಇದೇ ವೇಳೆ ಖರ್ಗೆ ವಿರುದ್ಧ ಹರಿಹಾಯ್ದಿದ್ದಾರೆ.

ಕಲಬುರಗಿಯಲ್ಲಿ ಬಿಜೆಪಿ ಸಂಭ್ಯಾವ ಲೋಕಸಭಾ ಅಭ್ಯರ್ಥಿ ಡಾ ಉಮೇಶ್ ಜಾಧವ್ ಹೇಳಿಕೆ ನೀಡಿದ್ದು, ಕಾನೂನಿನ ಪ್ರಕಾರ ನನ್ನ ರಾಜೀನಾಮೆ ಅಂಗೀಕಾರವಾಗುತ್ತೆ. ಬೆಂಗಳೂರಿನಿಂದ ದೆಹಲಿವರೆಗೆ ಈ ಬಗ್ಗೆ ಎಲ್ಲರನ್ನ ಕೇಳಿದಿನಿ. ಸ್ಪೀಕರ್ ರಮೇಶ್ ಕುಮಾರ ಯಾರ ಒತ್ತಡಕ್ಕೆ ಮಣಿಯುವುದಿಲ್ಲ ಅಂತಾ ಗೊತ್ತಿದೆ. ರಾಜೀನಾಮೆ ಅಂಗೀಕಾರ ಬಗ್ಗೆ ಕ್ಲಾರಿಫಿಕೆಶನ್ ಪಡೆಯುತ್ತಿದ್ದಾರೆ. ಮಾಚ್೯ 12 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದರು.

ಜಾಧವ್‌ರಂತಹ ನೂರು ಜನರನ್ನ ಸೃಷ್ಟಿಸುತ್ತೆವೆಂಬ ಸಚಿವ ಪ್ರೀಯಾಂಕ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸೃಷ್ಟಿ ಮಾಡೋದು ಮೇಲಿರುವ ಸೃಷ್ಟಿಕರ್ತ. ಹಾಗೊಂದು ವೇಳೆ ಸೃಷ್ಟಿ ಮಾಡ್ತಿನಿ ಅಂದರೆ ದೇವರು ಒಳ್ಳೆಯದು ಮಾಡಲಿ ಎಂದರು.
ಲೋಕಸಭೆ ಚುನಾವಣೆ ಅಖಾಡದಲ್ಲಿ ಫೈಟ್ ಮಾಡೋಕೆ ಸನ್ನದ್ದನಾಗಿದ್ದೇನೆ. ನನ್ನ ಬಳಿ ಕೂಡ ಅಸ್ತ್ರಗಳಿವೆ. ಸಮಯ ಬಂದಾಗ ಪ್ರಯೋಗಿಸ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ & ಪ್ರೀಯಾಂಕ್ ಖರ್ಗೆ ವಿರುದ್ಧ ಜಾಧವ್ ವಾಗ್ದಾಳಿ ನಡೆಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments