Webdunia - Bharat's app for daily news and videos

Install App

2020 ನರೇಂದ್ರ ಮೋದಿ ಭವಿಷ್ಯ ಹೇಗಿದೆ ನೋಡಿ

Webdunia
ಬುಧವಾರ, 1 ಜನವರಿ 2020 (14:33 IST)
ಪ್ರಧಾನಿ ನರೇಂದ್ರ ಮೋದಿ ಅವರ 2020 ರ ಭವಿಷ್ಯ ಹೇಗಿದೆ ಅನ್ನೋ ಕುತೂಹಲ ನಿಮಗೂ ಇದೆ ಅಲ್ವಾ. ಹಾಗಿದ್ರೆ  ಇಂಟರೆಸ್ಟಿಂಗ್ ಸುದ್ದಿ ಓದಿ.

ಜ್ಯೋತಿರ್ವಿಜ್ಞಾನಿ ಪ್ರಕಾಶ್ ಅಮ್ಮಣ್ಣಾಯ ಅವರು ಪ್ರಧಾನಿ ಬಗ್ಗೆ ಹೊಸ ವರ್ಷದ ಭವಿಷ್ಯ ನುಡಿದಿದ್ದಾರೆ. 2020 ಅನ್ನೋದು ಪ್ರಧಾನಿ ಪಾಲಿಗೆ ಅರ್ಧ ಕಹಿ, ಅರ್ಧ ಸಿಹಿಯಾಗಿರಲಿದೆ.

ಮೋದಿ ವಿರುದ್ಧ ವಿನಾಕಾರಣ ಪ್ರತಿಭಟನೆ ಮಾಡೋರಿಗೆ ತಕ್ಕ ಶಾಸ್ತಿಯಾಗಲಿದೆ. ಕಷ್ಟಕಾಲದಲ್ಲಿಯೂ ಪ್ರಧಾನಿ ಹುದ್ದೆಗೆ ರಾಜೀನಾಮೆ ಕೊಡೋ ಜಾಯಮಾನ ಅವರದ್ದಲ್ಲ.

ಒಂದು ಸಲ ನಿರ್ಧಾರ ಮಾಡಿದರೆ ಅದರಿಂದ ಹಿಂದೆ ಸರಿಯೋ ವ್ಯಕ್ತಿಯೇ ಮೋದಿ ಅಲ್ಲ ಅಂತ ಭವಿಷ್ಯ ನುಡಿದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments