Daily Horoscope
✕

ಪಾದಯಾತ್ರೆ ಎಫೆಕ್ಟ್ ಏನಾಯ್ತು ನೋಡಿ?

Webdunia
ಶನಿವಾರ, 15 ಜನವರಿ 2022 (10:57 IST)
ಚಿಕ್ಕಬಳ್ಳಾಪುರ : ಕಾಂಗ್ರೆಸ್ನ ಮೇಕೆದಾಟು ಪಾದಯಾತ್ರೆಯಿಂದ ಕೊರೊನಾ ಸ್ಫೋಟಗೊಂಡಿದ್ದು, ಬೇರೆ ಬೇರೆ ಜಿಲ್ಲೆಯಿಂದ ಪೊಲೀಸ್ ಭದ್ರತೆಗಾಗಿ ತೆರಳಿದ್ದ ಪೊಲೀಸರಲ್ಲಿ ಕೊರೊನಾ ಕಾಣಿಸಿಕೊಳ್ಳುತ್ತದೆ.

ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಕರ್ತವ್ಯಕ್ಕೆಂದು ತೆಳಿದ್ದ 10 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಿಂದ ಅಧಿಕಾರಿ, ಸಿಬ್ಬಂದಿ ಸೇರಿ 125 ಮಂದಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು.

125 ಮಂದಿಯೂ ವಾಪಸ್ ಬಂದ ನಂತರ ಕೋವಿಡ್ ಟೆಸ್ಟ್ಗೆ ಒಳಗಾಗಿದ್ದು, 125 ಮಂದಿಯಲ್ಲಿ 10 ಮಂದಿಗೆ ಸೋಂಕು ದೃಢಪಟ್ಟಿದೆ. ಈ 10 ಮಂದಿಯೂ ಹೋಂ ಐಸೋಲೇಷನ್ಗೆ ಒಳಗಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಎಲ್ಲರಿಗೂ ಸೌಮ್ಯ ಸ್ವಭಾವದ ಗುಣ ಲಕ್ಷಣಗಳಿವೆ ಎಂದು ತಿಳಿದುಬಂದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments