Daily Horoscope
✕

ಕಾನ್ಸ್​​​ಟೇಬಲ್​ಗೆ ಪೊಲೀಸ್ ಠಾಣೆಯಲ್ಲಿ ಸೀಮಂತ

Webdunia
ಬುಧವಾರ, 5 ಅಕ್ಟೋಬರ್ 2022 (17:05 IST)
ಮಹಿಳಾ ಕಾನ್ಸ್​​​ಟೇಬಲ್​ಗೆ ಅದೇ ಠಾಣೆಯ ಸಿಬ್ಬಂದಿ ಸೀಮಂತ ಕಾರ್ಯಕ್ರಮ ಮಾಡಿರುವ, ಅಪರೂಪದ ಘಟನೆ ಚಾಮರಾಜನಗರ ಪೂರ್ವ ಠಾಣೆಯಲ್ಲಿ ನಡೆದಿದೆ.
ಚಾಮರಾಜನಗರ ಪೂರ್ವ ಪೊಲೀಸ್ ಠಾಣಾ ಮಹಿಳಾ ಸಿಬ್ಬಂದಿಯಾದ ರೂಪಶ್ರೀ ಎಂಬುವರಿಗೆ, ಅದೇ ಠಾಣೆಯ ಪೊಲೀಸ್ ನಿರೀಕ್ಷಕ ಆನಂದ್ ಮತ್ತು ಠಾಣೆಯ ಇತರ ಅಧಿಕಾರಿ, ಸಿಬ್ಬಂದಿ ಸಾಂಪ್ರದಾಯಿಕವಾಗಿ ಬುಧವಾರ ಸೀಮಂತ ಕಾರ್ಯ ಮಾಡಿದರು.
 
ಕಾನ್ಸ್​ಟೇಬಲ್​ಗೆ ಸೀಮಂತ
ಸಿಹಿ ತಿಂಡಿಗಳು‌ ಸೇರಿದಂತೆ ವಿವಿಧ ಉಡುಗೊರೆ ಕೊಟ್ಟು ಸಹೋದ್ಯೋಗಿಗೆ ಶುಭ ಹಾರೈಸಿ, ಉಡಿ ತುಂಬಿ ಕಳುಹಿಸಿಕೊಡಲಾಗಿದೆ. ಸದಾ ಜಂಜಾಟ, ಬಂದೋಬಸ್ತ್, ಓಡಾಟದಲ್ಲೇ ಮುಳುಗಿರುವ ಪೊಲೀಸರ ಈ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments