ಆಕ್ರಮ ಹಣ ಮತ್ತು ಮದ್ಯ ವಶಕ್ಕೆ

Webdunia
ಶುಕ್ರವಾರ, 7 ಏಪ್ರಿಲ್ 2023 (19:00 IST)
ಚುನಾವಣಾ ದಿನಾಂಕ ಘೋಷಣೆ ಬೆನ್ನೆಲ್ಲೆ ರಾಜ್ಯ ಚೆಕ್‌ ಪೋಸ್ಟಗಳಲ್ಲಿ ಪೊಲೀಸರು ಹೈ ಅಲರ್ಟ್​​​​​ ಆಗಿದ್ದಾರೆ.ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕೋಗನೊಳ್ಳಿ ಚೆಕ್‌ ಪೋಸ್ಟ್ ತಪಾಸಣೆ ವೇಳೆ ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 1.5 ಕೋಟಿ‌ ಹಣ ಸೀಜ್ ಮಾಡಲಾಗಿದೆ. ಖಾಸಗಿ ಬಸನಲ್ಲಿ ಪ್ರಯಾಣಿಕನೋರ್ವನ ಬಳಿಯಿದ್ದ 1.5 ಕೋಟಿ ನಗದು ಹಣವನ್ನ ಸೀಜ್​​​​ ಮಾಡಲಾಗಿದೆ. ಅಂತೆಯೇ ದೇವನಹಳ್ಳಿಯಲ್ಲಿ 20 ಸಾವಿರ ಮೌಲ್ಯದ ಅಕ್ರಮ ಮದ್ಯವನ್ನ ವಶಕ್ಕೆ ಪಡೆದಿದ್ದಾರೆ. ನರಸಿಂಹಮೂರ್ತಿ ಎಂಬಾತ ಓಮಿನಿ ಕಾರಿನಲ್ಲಿ 20 ಸಾವಿರ ಮೌಲ್ಯದ ಅಕ್ರಮ ಮದ್ಯ ಸಾಗಿಸುತ್ತಿದ್ದ. ಈ ವೇಳೆ ಕಾರ್ಯಾಚರಣೆ ನಡೆಸಿದ ಅಬಕಾರಿ ಅಧಿಕಾರಿಗಳು ಅಕ್ರಮ ಮದ್ಯವನ್ನ ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments