Webdunia - Bharat's app for daily news and videos

Install App

ಡಿಸಿಎಂ ಆಯ್ಕೆ ಹೈಕಮಾಂಡ್​ಗೆ ಬಿಟ್ಟದ್ದು

Webdunia
ಮಂಗಳವಾರ, 26 ಸೆಪ್ಟಂಬರ್ 2023 (16:22 IST)
3 ಡಿಸಿಎಂ ಹುದ್ದೆ ಬಗ್ಗೆ ಕಾಂಗ್ರೆಸ್​ನಲ್ಲಿ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ sಆರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು ಈ ಸಮಯದಲ್ಲಿ ಡಿಸಿಎಂ ಹುದ್ದೆ ಬಗ್ಗೆ ಚರ್ಚೆ ಅನಾವಶ್ಯಕ. ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರು ಸಹ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅನಾವಶ್ಯಕ ಗೊಂದಲ ಸೃಷ್ಟಿಸುವುದು ಬೇಕಿಲ್ಲ. ಡಿಸಿಎಂ ಆಯ್ಕೆ ಹೈಕಮಾಂಡ್​ಗೆ ಬಿಟ್ಟ ವಿಚಾರ. ಯಾರೂ ಡಿಸಿಎಂ ವಿಚಾರವಾಗಿ ಮಾತನಾಡಬಾರದು ಎಂದು ಸೂಚಿನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments