ತಂತ್ರಜ್ಞರು ಹಾಗೂ ಕಲಾವಿದರ ಆಯ್ಕೆ: ಕೂಡಲೇ ಅರ್ಜಿ ಸಲ್ಲಿಸಿ

Webdunia
ಗುರುವಾರ, 19 ಮಾರ್ಚ್ 2020 (16:11 IST)
ರಂಗಾಯಣದಿಂದ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಲಬುರಗಿ ರಂಗಾಯಣದಿಂದ ಹೊರಗುತ್ತಿಗೆ ಆಧಾರದ ಮೇಲೆ ಮೂರು ವರ್ಷಗಳ ಅವಧಿಗೆ 03 ಜನ ತಂತ್ರಜ್ಞರು ಹಾಗೂ 12 ಜನ ಕಲಾವಿದರನ್ನು ಆಯ್ಕ್ಕೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಆಸಕ್ತ ಕಲಾವಿದರಿಂದ ಅರ್ಜಿ ಸಲ್ಲಿಸುವ ಅವಧಿಯನ್ನು 2020ರ ಏಪ್ರಿಲ್ 15ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ರಂಗಾಯಣ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ರಂಗಾಯಣದ www.rangayanakalaburagi.com ವೆಬ್‍ಸೈಟ್‍ದಿಂದ ಡೌನ್‍ಲೋಡ್ ಮಾಡಿಕೊಳ್ಳಬೇಕು ಅಥವಾ ಅಯಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬೇಕು.  ಭರ್ತಿ ಮಾಡಿದ ಅರ್ಜಿಯನ್ನು 2020ರ ಏಪ್ರಿಲ್ 15ರ ಮಧ್ಯಾಹ್ನ 1 ಗಂಟೆಯೊಳಗಾಗಿ   ಆಡಳಿತಾಧಿಕಾರಿಗಳು, ರಂಗಾಯಣ, ಡಾ. ಸಿದ್ಧಯ್ಯ ಪುರಾಣಿಕ ಸುವರ್ಣ ಸಾಂಸ್ಕೃತಿಕ ಸಮುಚ್ಛಯ, ಸೇಡಂ-ಶಹಾಬಾದ ವರ್ತುಲ ರಸ್ತೆ, ಕಲಬುರಗಿ-585105 ವಿಳಾಸಕ್ಕೆ ಅಂಚೆ ಮೂಲಕ ಅಥವಾ rangayanakalaburgi@gmail.com,  rangayanakalaburagi@gmail.com ಇ-ಮೇಲ್ ವಿಳಾಸ ಕಳುಹಿಸಬೇಕು. 

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ರಂಗಾಯಣ ಕಚೇರಿ ಹಾಗೂ ಕಚೇರಿ ದೂರವಾಣಿ ಸಂಖ್ಯೆ  08472-227735ಗೆ ಕಚೇರಿ ವೇಳೆಯಲ್ಲಿ  ಸಂಪರ್ಕಿಸಬೇಕು. ಈ ಹಿಂದೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 2020ರ ಮಾರ್ಚ್ 20ರಂದು ನಿಗದಿಪಡಿಸಲಾಗಿತ್ತೆಂದು ಅವರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments