Webdunia - Bharat's app for daily news and videos

Install App

ಅಪಾಯ ಲೆಕ್ಕಿಸದೇ ಯುವಕರ ಸೆಲ್ಫಿ ಗೀಳು

Webdunia
ಮಂಗಳವಾರ, 25 ಜುಲೈ 2023 (16:40 IST)
ಉಕ್ಕಿ ಹರಿಯುವ ನದಿಯಲ್ಲಿ ಯುವಕರು ಹುಚ್ಚಾಟವಾಡಿರೋ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ನಡೆದಿದೆ. ಯುವಕರು ಜಲಾವೃತವಾಗಿರುವ ಶ್ರಮಬಿಂದುಸಾಗರದ ಸೇತುವೆ ಮೇಲೆ ಓಡಾಡುವುದಲ್ಲದೇ, ಸೆಲ್ಫಿ ತೆಗೆಯಲು ಮುಂದಾಗಿದ್ದಾರೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಅಪಾಯ ತಪ್ಪಿದ್ದಲ್ಲ. ಹಿಪ್ಪರಗಿ ಬ್ಯಾರೇಜ್​​ನಿಂದ 90 ಸಾವಿರ ಕ್ಯೂಸೆಕ್​​​ಗಿಂತಲೂ ಅಧಿಕ ನೀರು ಹರಿದು ಬರ್ತಿದೆ.ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿಯಾಗಿ ಶ್ರಮಬಿಂದು ಸಾಗರದ ಮೇಲ್ಭಾಗಕ್ಕೆ ನೀರು ಚಿಮ್ಮುತ್ತಿದೆ.. ಅಪಾಯ ಲೆಕ್ಕಿಸದೇ ಯುವಕರು ಸೆಲ್ಫಿಗಾಗಿ ಸೇತುವೆ ಮೇಲೆ ಹೋಗ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಸುದ್ದಿ
Show comments