Daily Horoscope
✕

ಫಲಾನುಭವಿಗಳ ಜೊತೆ ಸೆಲ್ಫಿ: ಬಿಜೆಪಿಯಿಂದ ವಿನೂತನ ಕಾರ್ಯಕ್ರಮ

Webdunia
ಭಾನುವಾರ, 2 ಏಪ್ರಿಲ್ 2023 (20:30 IST)
ಮುಂಬರುವ ಲೋಕಸಭಾ ಚುನಾವಣೆ ಮತ್ತು ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಸೂಚನೆ ಮೇರೆಗೆ ರಾಷ್ಟ್ರೀಯ ಮಹಿಳಾ ಮೋರ್ಚಾವು ‘ಸೆಲ್ಫಿ ವಿದ್ ಬೆನೆಫಿಷಿಯರಿ’ ಎಂಬ ಕಾರ್ಯಕ್ರಮವನ್ನು ರಾಜ್ಯದಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಹಮ್ಮಿಕೊಳ್ಳಲಿದೆ ಎಂದು ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಗೀತಾ ವಿವೇಕಾನಂದ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯಗಳಲ್ಲಿ ಕಾರ್ಯಕ್ರಮ ಪ್ರಾರಂಭವಾಗಿದೆ. ಏಪ್ರಿಲ್‍ನಲ್ಲಿ ನಮ್ಮ ರಾಜ್ಯದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸರಕಾರದ ವಿವಿಧ ಯೋಜನೆಗಳ 1 ಸಾವಿರ ಫಲಾನುಭವಿಗಳ ಜೊತೆ ಸೆಲ್ಫಿ ತೆಗೆದುಕೊಳ್ಳಲಿದ್ದೇವೆ. ಕೇವಲ ಸೆಲ್ಫಿ ತೆಗೆದುಕೊಂಡು ಫೇಸ್‍ಬುಕ್ ಅಥವಾ ವಾಟ್ಸಪ್‍ನಲ್ಲಿ ಹಾಕುತ್ತಿಲ್ಲ. ನರೇಂದ್ರ ಮೋದಿಜಿ ಅವರ ಆ್ಯಪ್‍ನಲ್ಲಿ ಫಲಾನುಭವಿಯ ಹೆಸರು, ಯೋಜನೆ ವಿವರದೊಂದಿಗೆ ಅಪ್‍ಲೋಡ್ ಮಾಡಲಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತೆ ಕಮಲ ಹಿಡಿಯಲಿದ್ದಾರಾ ಕೆ.ಎಸ್. ಈಶ್ವರಪ್ಪ: ಸುಳಿವು ನೀಡಿದ ಮಾಜಿ ಸಚಿವ

ವಿದ್ಯುತ್ ತಂತಿ ಜೋಡಿಸುವಾಗ ಭೀಕರ ದುರಂತ, ನರಳಾಡಿ ಪ್ರಾಣ ಬಿಟ್ಟ ಯುವಕ: ಶಾಕಿಂಗ್ Video

ಸುಳ್ಯದಲ್ಲಿ ತೆರೆದ ಚರಂಡಿಗೆ ಬಿದ್ದ ಮಗು, ಬದುಕಿದ್ದೇ ಪವಾಡ: Video

ಬದರೀನಾಥದಲ್ಲಿ ಪವಾಡ: ಶ್ರೀ ರಾಮ್ ಜಪ ಕೇಳಿ ಮಹಿಳೆಯ ಮಡಿಲಿಗೆ ಬಂದು ಮೈಮರೆತ ಕೋತಿ Video

ನಾರಾಯಣನ ರೂಪದಲ್ಲಿ ನಂದಿಯೇ ಬಂತು..ಪವಾಡ ಮಾಡಿದ ಗೂಳಿ: ನಂಬಲಸಾಧ್ಯ ಘಟನೆಯಿದು Video

ಮುಂದಿನ ಸುದ್ದಿ
Show comments