ವಾರದಲ್ಲಿ 2 ದಿನ ಮದ್ಯ ಮಾರಾಟ ಮಾಡಿ ವ್ಯಸನಿಗಳ ಸಾವನ್ನು ತಪ್ಪಿಸಿ- ಎಚ್.ವಿಶ್ವನಾಥ್ ಮನವಿ

Webdunia
ಬುಧವಾರ, 22 ಏಪ್ರಿಲ್ 2020 (10:25 IST)

ಬೆಂಗಳೂರು : ವಾರದಲ್ಲಿ 2 ದಿನ ಮದ್ಯ ಮಾರಾಟ ಮಾಡಿ ಮದ್ಯ ವ್ಯಸನಿಗಳ ಸಾವನ್ನು ತಪ್ಪಿಸಿ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
 


 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರದಲ್ಲಿ 2 ದಿನ ಮದ್ಯ ಮಾರಾಟ ಅವಕಾಶ ನೀಡಿ. ವೈನ್ ಶಾಪ್, ಎಂಎಸ್ ಐಎಲ್ ಮಳಿಗೆಗಳಲ್ಲಿ ನಿಗದಿತ ಅವಧಿಯಲ್ಲಿ ಮದ್ಯ ಮಾರಾಟವಾಗಬೇಕು. ಇದರಿಂದ ವ್ಯಸನಿಗಳು ಸಾಯುವುದನ್ನು ತಪ್ಪಿಸಬಹುದು ಮಾತ್ರವಲ್ಲ ಕಾಳ ಸಂತೆಯಲ್ಲಿ ಮದ್ಯ ಮಾರಾಟವಾಗುವುದು, ಬಾರ್ ಮಾಲೀಕರೆ ತಮ್ಮ ಬಾರ್ ಗಳಲ್ಲಿ ಕಳ್ಳತನ ಮಾಡಿಸುವ ಸ್ಥಿತಿ ತಪ್ಪಿಸಿ ಎಂದು ಹೇಳಿದ್ದಾರೆ.

 

ಪಾದರಾಯನಪುರ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು,  ಇವತ್ತಿನ ದಿನಗಳಲ್ಲಿ ಸಮ್ಮಿಶ್ರ ಸರ್ಕಾರ ಇದಿದ್ದರೆ ಕರ್ನಾಟಕ ಮತ್ತೊಂದು ಅಮೇರಿಕಾ ಆಗುತ್ತಿತ್ತು. ಸಾಲು ಸಾಲು ಸಾವುಗಳಾಗುತ್ತಿತ್ತು. ಕುಮಾರಸ್ವಾಮಿ, ಸಿದ್ದರಾಮಯ್ಯ ಟ್ರಂಪ್ ಗಳಾಗುತ್ತಿದ್ದರು. ತಬ್ಲಿಘಿಗಳ ಪರ ನಿಂತು ಕರ್ನಾಟಕವನ್ನು ತಬ್ಬಲಿ ಮಾಡುತ್ತಿದ್ದರು ಎಂದು ವ್ಯಂಗ್ಯ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌದಿಯಲ್ಲಿ ಭೀಕರ ಅಪಘಾತ: ಮೆಕ್ಕಾ–ಮೇದಿನಾ ಯಾತ್ರೆಗೆ ತೆರಳಿದ್ದ ತೆಲಂಗಾಣದ 45 ಮಂದಿ ಸಜೀವ ದಹನ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮುಂದಿನ ಸುದ್ದಿ
Show comments