Select Your Language

Notifications

webdunia
webdunia
webdunia
webdunia

ತಾಯಿಗೆ ಮೆಸೇಜ್ ಕಳುಹಿಸಿ ಕೆರೆಗೆ ಹಾರಿದ ಬಾಲಕಿ! ಮುಂದೇನಾಯ್ತು?

ತಾಯಿಗೆ ಮೆಸೇಜ್ ಕಳುಹಿಸಿ ಕೆರೆಗೆ ಹಾರಿದ ಬಾಲಕಿ! ಮುಂದೇನಾಯ್ತು?
ಹಾಸನ , ಶುಕ್ರವಾರ, 26 ನವೆಂಬರ್ 2021 (15:33 IST)
ಹಾಸನ : ನಗರದ ಹೊರವಲಯದ ಕೆರೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಲಾಗಿದೆ.
ಹಾಸನದ ಖಾಸಗಿ ಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಪೂರ್ವಿಕಾ (15) ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ. ಪೂರ್ವಿಕಾ ಪೊದೆಯೊಂದರಲ್ಲಿ ನಿತ್ರಾಣಗೊಂಡಿದ್ದಳು. ಬಾಲಕಿ ಪೂರ್ವಿಕಾಳನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹದಿಹರೆಯದ ಬಾಲಕಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಾಸನದ ಖಾಸಗಿ ಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಪೂರ್ವಿಕಾ (15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಹಾಸನ ಹೊರವಲಯದ ಕೆರೆಯಲ್ಲಿ ಘಟನೆ ನಡೆದಿದೆ.
ಸತ್ಯಮಂಗಲ ಬಡಾವಣೆಯ ಪ್ರಸಾದ್ ಮತ್ತು ಸುಬ್ಬಲಕ್ಷ್ಮಿ ಎಂಬುವವರ ಪುತ್ರಿ ಪೂರ್ವಿಕಾ. ತಾಯಿ ಮೊಬೈಲ್‌ಗೆ ಮೆಸೇಜ್ ಕಳುಹಿಸಿ ಬೆಳಗಿನ ಜಾವ ಮನೆಯಿಂದ ಹೊರ ಹೋಗಿರುವ ವಿದ್ಯಾರ್ಥಿನಿ ಪೂರ್ವಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ‘ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನನ್ನು ಕ್ಷಮಿಸಿ‘ ಎಂದು ತಾಯಿ ಮೊಬೈಲ್ ಗೆ ಪೂರ್ವಿಕಾ ಮೆಸೇಜ್ ಮಾಡಿದ್ದಳು.


Share this Story:

Follow Webdunia kannada

ಮುಂದಿನ ಸುದ್ದಿ

ಮಗನ ಕೈ-ಕಾಲು ಕಟ್ಟಿ ಫ್ಯಾನ್​ಗೆ ನೇತು ಹಾಕಿದ ತಂದೆ!