ಹಾಸನ : ನಗರದ ಹೊರವಲಯದ ಕೆರೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಲಾಗಿದೆ.
ಹಾಸನದ ಖಾಸಗಿ ಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಪೂರ್ವಿಕಾ (15) ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ. ಪೂರ್ವಿಕಾ ಪೊದೆಯೊಂದರಲ್ಲಿ ನಿತ್ರಾಣಗೊಂಡಿದ್ದಳು. ಬಾಲಕಿ ಪೂರ್ವಿಕಾಳನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.