Webdunia - Bharat's app for daily news and videos

Install App

ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಆಶೀರ್ವಾದ ಪಡೆದ ಪದ್ಮರಾಜ್ ರಾಮಯ್ಯ

Sampriya
ಗುರುವಾರ, 21 ಮಾರ್ಚ್ 2024 (11:53 IST)
Photo Courtesy Facebook
ಮಂಗಳೂರು: ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೇ ರಂಗೇರುತ್ತಿದ್ದು, ಕಾಂಗ್ರೆಸ್ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್‌ನಿಂದ ಫೈನಲ್ ಆಗಿರುವ ಸ್ಪರ್ಧಿ ವಕೀಲ ಪದ್ಮರಾಜ್ ರಾಮಯ್ಯ ಅವರು ಇದೀಗ ಕ್ಷೇತ್ರದ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದಾರೆ. ‌

ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ, ಮಾಜಿ ಸಚಿವ ಬಿ.ರಮಾನಾಥ ರೈ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಗ್ಗೆ ಪದ್ಮರಾಜ್ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸಾಲಮೇಳದ ಹರಿಕಾರ, ಕೇಂದ್ರದ ಮಾಜಿ ವಿತ್ತ ಸಚಿವರು, ಮಂಗಳೂರು ದಸರಾದ ರೂವಾರಿ, ಕಾಂಗ್ರೆಸ್ಸಿನ ಹಿರಿಯ ಮುತ್ಸದ್ದಿ ನನ್ನ ರಾಜಕೀಯ ಗುರುಗಳಾದ ಸನ್ಮಾನ್ಯ ಬಿ.ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದೆ ಎಂದು ಬರೆದುಕೊಂಡಿದ್ದಾರೆ.

ನನ್ನ ಮಾರ್ಗದರ್ಶಕರಾದ ಮಾಜಿ ಸಚಿವರಾದ ಶ್ರೀಯುತ ಬಿ. ರಮಾನಾಥ್ ರೈಯವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭೇಟಿ ಮಾಡಿ, ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

ಮುಂದಿನ ಸುದ್ದಿ
Show comments