Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಆತ್ಮಾವಲೋಕನಕ್ಕೆ ಆದ್ಯತೆ ನೀಡಲಿ: ಷರೀಪ್

Webdunia
ಬುಧವಾರ, 20 ಜುಲೈ 2016 (13:04 IST)
ತಾನು ಸರಿ ದಾರಿಯಲ್ಲಿ ಸಾಗುತ್ತಿದ್ದೇನೆಯೇ ಎಂದು ಆತ್ಮಾವಲೋಕನ ಮಾಡಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರೆಯಲಿ ಎಂದು ಮಾಜಿ ಕೇಂದ್ರ ಸಚಿವ ಜಾಫರ್ ಷರೀಪ್ ಸಲಹೆ ನೀಡಿದ್ದಾರೆ.
 
ಕಾಂಗ್ರೆಸ್ ಪಕ್ಷ ಅಧಃಪತನಗೊಳ್ಳುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಕಳೆದುಕೊಳ್ಳುವ ಸಮಯದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮರುಹುಟ್ಟು ಪಡೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ ಎಂದು ಮನಸಾಕ್ಷಿಯಿಂದ ಹೇಳಿಕೆ ನೀಡಲು ಸಾಧ್ಯವೆ? ಎಂದು ಪ್ರಶ್ನಿಸಿದರು. 
 
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾವು ಸರಿ ದಾರಿಯಲ್ಲಿ ಸಾಗುತ್ತಿದ್ದೇನೆಯೇ ಎಂದು ಆತ್ಮವಲೋಕನ ಮಾಡಿಕೊಂಡು ಅಧಿಕಾರದಲ್ಲಿ ಮುಂದುವರೆಯ ಬೇಕಾಗಿದೆ ಎಂದು ಸಲಹೆ ನೀಡಿದರು.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿರುವುದನ್ನು ಸ್ವಾಗತಿಸುತ್ತೇನೆ. ಆರೋಪಗಳು ಬಂದಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ತಿಳಿಸಿದರು.
 
ರಾಜ್ಯದಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು ಎಂದು ಮಾಜಿ ಕೇಂದ್ರ ಸಚಿವ ಜಾಫರ್ ಷರೀಪ್ ಮನವಿ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕಿಸ್ತಾನಿಗಳ ಪರಿಸ್ಥಿತಿ ಈಗ ಹೇಗಿರುತ್ತದೆ ಎಂದು ಈ ವಿಡಿಯೋ ನೋಡಿದ್ರೆ ಸಾಕು

Operation Sindoor: ಮಾಜಿ ಸೇನಾ ಮುಖ್ಯಸ್ಥರ ಈ ಟ್ವೀಟ್ ನೋಡಿದ್ರೆ ಮತ್ತೆ ಪಾಕಿಗಳ ಬುಡ ಅಲ್ಲಾಡೋದು ಗ್ಯಾರಂಟಿ

Operation Sindoor: 200ಕ್ಕೂ ಅಧಿಕ ವಿಮಾನ ಹಾರಾಟಗಳ ರದ್ದು, ಇಲ್ಲಿದೆ ಮಾಹಿತಿ

Operation Sindoor: ಭಾರತೀಯ ಸೇನಾ ಸಾಹಸಕ್ಕೆ ಸಚಿನ್ ಸೇರಿದಂತೆ ಕ್ರೀಡಾ ತಾರೆಯರ ಬಹುಪರಾಕ್‌

Operation Sindoor: ಸುದ್ದಿಗೋಷ್ಠಿಯಲ್ಲಿ ಘರ್ಜಿಸಿದ ಸೋಫಿಯಾ ಖುರೇಷಿ, ವ್ಯೋಮಿಕಾ ಸಿಂಗ್‌ ಹಿನ್ನೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments