Select Your Language

Notifications

webdunia
webdunia
webdunia
webdunia

ಹೃದಯಾಘಾತವಾಗಿ ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಆರ್‌.ದಿಲೀಪ್ ಸಾವು

Senior IPS officer DIG R. Dileep died of heart attack
bangalore , ಶುಕ್ರವಾರ, 30 ಡಿಸೆಂಬರ್ 2022 (20:54 IST)
ಹೃದಯಾಘಾತವಾಗಿ ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಆರ್‌.ದಿಲೀಪ್ ಸಾವನ್ನಪ್ಪಿದ್ದಾರೆ‌.ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಇತ್ತೀಚೆಗೆ ಲಿವರ್ ನಲ್ಲಿ ಸೋಂಕು ಕಾಣಿಸಿಕೊಂಡಿದ್ದು ಚಿಕಿತ್ಸೆ ಪಡೆದು ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದರು. ಕೆಲ‌ ದಿನಗಳ ಹಿಂದೆ‌ ದಿಲೀಪ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಚಿಕಿತ್ಸೆ ಪಡೆಯುವಾಗ  ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ‌.ಸಿಐಡಿಯ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಯಾಗಿ  ಕರ್ತವ್ಯ ನಿರ್ವಹಿಸುತಿದ್ದರು.‌ ಈ ಹಿಂದೆ ಹುಬ್ಬಳಿ-ಧಾರವಾಡ ಪೊಲೀಸ್ ಕಮೀಷನರ್ ಆಗಿ ಸೇವೆ ಸಲ್ಲಿಸಿದ್ದರು‌.

Share this Story:

Follow Webdunia kannada

ಮುಂದಿನ ಸುದ್ದಿ

8 ತಿಂಗಳಲ್ಲಿ 46 Kg ಇಳಿಸಿದ ಪೊಲೀಸ್​​​​