Webdunia - Bharat's app for daily news and videos

Install App

ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಇನ್ನಿಲ್ಲ!

Webdunia
ಶುಕ್ರವಾರ, 13 ನವೆಂಬರ್ 2020 (07:36 IST)
ಬೆಂಗಳೂರು : ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ (62) ಗುರುರಾತ್ರಿ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಗುರುರಾತ್ರಿ ರಾತ್ರಿ 12 ಗಂಟೆಗೆ ಹಾಯ್ ಬೆಂಗಳೂರು ಕಚೇರಿಯಲ್ಲಿದ್ದಾಗ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ಅಪೊಲೊ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. 

ರವಿಬೆಳೆಗರೆ ಅವರು ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಹಾಗೇ  ಪತ್ರಿಕಾರಂಗದ ಹಲವು ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಜಗತ್ತಿನಲ್ಲಿ ನಡೆದ ಅಪರಾಧಗಳ ಬಗ್ಗೆ ಹಲವು ಪುಸ್ತಕಗಳನ್ನು ಬರೆದು ಅದನ್ನು ಜನರ ಮುಂದೆ ತೆರೆದಿಟ್ಟಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments