Select Your Language

Notifications

webdunia
webdunia
webdunia
webdunia

ಸಿಎಂ ಬಿಎಸ್ ಯಡಿಯೂರಪ್ಪರನ್ನು ಭೇಟಿಯಾದ ಕಾಂಗ್ರೆಸ್ ನ ಹಿರಿಯ ನಾಯಕ

ಸಿಎಂ ಬಿಎಸ್ ಯಡಿಯೂರಪ್ಪರನ್ನು ಭೇಟಿಯಾದ ಕಾಂಗ್ರೆಸ್ ನ ಹಿರಿಯ ನಾಯಕ
ಬೆಂಗಳೂರು , ಶನಿವಾರ, 2 ನವೆಂಬರ್ 2019 (11:14 IST)
ಬೆಂಗಳೂರು : ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರು ಭೇಟಿ ಮಾಡಿದ್ದಾರೆ.


ಇಂದು ಬೆಂಗಳೂರಿನಲ್ಲಿರುವ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಯಡಿಯೂರಪ್ಪ ಅವರ ನಿವಾಸಕ್ಕೆ ರಾಮಲಿಂಗಾ ರೆಡ್ಡಿ ಅವರು ಭೇಟಿ ನೀಡಿ ಕ್ಷೇತ್ರದ ಅಭಿವೃದ್ಧಿಯ ಕುರಿತಾಗಿ ಮಾತುಕತೆ ನಡೆಸಿದ್ದಾರೆ.

 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ಕ್ಷೇತ್ರದ ಅಭಿವೃದ್ಧಿ  ಕುರಿತಂತೆ ಅನುದಾನ ಕಡಿತ ಮಾಡಿದ್ದರು. ಅನುದಾನ ಮರುಪರಿಶೀಲನೆ ಮಾಡುವಂತೆ ಸಿಎಂಗೆ ಮನವಿ ಮಾಡಿದ್ದೇನೆ. ಇದರ ಹೊರತಾಗಿ ಸಿಎಂ ಜತೆ  ಯಾವುದೇ ಚರ್ಚೆ ನಡೆಸಿಲ್ಲ ಎಂದು ತಿಳಿಸಿದ ಅವರು, ರಾಜ್ಯ ಬಿಜೆಪಿಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ. ನೆರೆ, ಬರ ವೇಳೆ ರಾಜ್ಯಕ್ಕೆ ಕೇಂದ್ರ ಸಹಕಾರ ನೀಡಬೇಕು ಎಂದು ಅವರು ಹೇಳಿದ್ದಾರೆ.
 

 


Share this Story:

Follow Webdunia kannada

ಮುಂದಿನ ಸುದ್ದಿ

ಕೆ.ಆರ್.ಪೇಟೆ ಕ್ಷೇತ್ರದ ಬೈ ಎಲೆಕ್ಷನ್ ಹಿನ್ನಲೆ; ಪಕ್ಷೇತರ ಅಭ್ಯರ್ಥಿ ಸುಮಲತಾ ಬೆಂಬಲ ಯಾರಿಗೆ?