ಈ ಕಾರಣಕ್ಕೆ ಟಿಹೆಚ್ಒ ಮಂಜುನಾಥ್ ಗೆ ದೂರು ನೀಡದಂತೆ ಮನವೊಲಿಸಿದ್ರಾ ಹಿರಿಯ ಅಧಿಕಾರಿಗಳು

Webdunia
ಶುಕ್ರವಾರ, 18 ಡಿಸೆಂಬರ್ 2020 (12:04 IST)
ಬೆಂಗಳೂರು : ಹೊಸಕೋಟೆ ಟಿಹೆಚ್ಒ  ಮಂಜುನಾಥ್ ನಾಪತ್ತೆ ಪ್ರಕರಣ ಇಂದು ಪೊಲೀಸರ ಕೈಗೆ ಸಿಕ್ಕಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಹೊಸಕೋಟೆ ಟಿಹೆಚ್ಒ  ಮಂಜುನಾಥ್ ಡಿ.16ರಂದು ನಾಪತ್ತೆಯಾಗಿದ್ದರು. ಇಂದು ಅವರು ಕಾರಿನಲ್ಲಿ ಒಬ್ಬರೆ ಇದ್ದಾಗ ಹಿರಿಸಾವೆ ಪೊಲೀಸರ ಕೈಗೆ ಸಿಕ್ಕಿದ್ದಾರೆ ಎನ್ನಲಾಗಿದೆ. ಆದರೆ  ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಹಿನ್ನಡೆಯಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಟಿಹೆಚ್ಒ  ಮಂಜುನಾಥ್ ಗೆ ಯಾವುದೇ ದೂರು ನೀಡದಂತೆ ಮನವೊಲಿಸಲಾಗಿದೆ ಎನ್ನಲಾಗಿದೆ.

ಜೊತೆಗೆ ಈ ಸಂಬಂಧ ಯಾರ ಹೆಸರೂ ಹೇಳದಂತೆ.  ಟಿಹೆಚ್ಒ ಮಂಜುನಾಥ್ ಗೆ ಹಿರಿಯ ಅಧಿಕಾರಿಗಳಿಂದ ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಟಿಹೆಚ್ಒ ಮಂಜುನಾಥ್ ಗೆ ಧಮ್ಕಿ ಹಾಕಿದ್ದ ಬಿಜೆಪಿ ಎಂಎಲ್ ಸಿ ಎಂಟಿಬಿ ನಾಗರಾಜ್ ಆಪ್ತ  ಜಯರಾಜ್. ಈ ಸಮಯದಲ್ಲಿ ಜಯರಾಜ್ ವಿರುದ್ಧ ಕೇಸ್ ಹಾಕಿದರೆ ಎಂಟಿಬಿ ನಾಗರಾಜ್ ಗೆ ಹಿನ್ನಡೆಯಾಗುತ್ತೆ ಎಂದು ಪ್ರೀಪ್ಲ್ಯಾನ್ ಮಾಡಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments