Select Your Language

Notifications

webdunia
webdunia
webdunia
webdunia

ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ್‌ ಖರ್ಗೆಗೆ ಅರಸು ಪ್ರಶಸ್ತಿ

ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ್‌ ಖರ್ಗೆಗೆ ಅರಸು ಪ್ರಶಸ್ತಿ
ಬೆಂಗಳೂರು , ಶುಕ್ರವಾರ, 18 ಆಗಸ್ಟ್ 2017 (20:27 IST)
ಕಳೆದ ಹಲವು ದಶಕಗಳಿಂದ ರಾಜಕೀಯದಲ್ಲಿರುವ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆಯವರಿಗೆ ದೇವರಾಜ ಅರಸು ಪ್ರಶಸ್ತಿ ಘೋಷಿಸಲಾಗಿದೆ.
ಹಂಪನಾಗರಾಜಯ್ಯ ಸಮಿತಿ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ್ ಖರ್ಗೆಯವರಿಗೆ ದೇವರಾಜ ಅರಸು ಪ್ರಶಸ್ತಿ ನೀಡುವಂತೆ ಸರಕಾರಕ್ಕೆ ಶಿಫಾರಸ್ಸು ಮಾಡಿತ್ತು.  
 
ಮಲ್ಲಿಕಾರ್ಜುನ್ ಖರ್ಗೆಯವರಿಗೆ ದೇವರಾಜ ಅರಸು ಜನ್ಮದಿನದಂದು ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸರಕಾರದ ಮೂಲಗಳು ತಿಳಿಸಿವೆ.
 
ಖರ್ಗೆಯವರಿಗೆ ದೇವರಾಜು ಅರಸು ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆ, ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿ ತಮ್ಮ ನಾಯಕನ ಪರ ಘೋಷಣೆಗಳನ್ನು ಕೂಗಿ ಸಂತಸ ವ್ಯಕ್ತಪಡಿಸಿದ್ದಾರೆ. 

\ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಇಬ್ರಾಹಿಂಗೆ ಕಾಂಗ್ರೆಸ್‌ನಿಂದ ಎಂಎಲ್‌ಸಿ ಟಿಕೆಟ್