ಯುಕ್ರನೆ ರಷ್ಯಾ ದಾಳಿ ಷೇರು ಮಾರುಕಟ್ಟೆ ಕುಸಿತ

Webdunia
ಮಂಗಳವಾರ, 22 ಫೆಬ್ರವರಿ 2022 (14:05 IST)
ಮಂಗಳವಾರ (ಫೆ.22ರಂದು) ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿಯೇ 1,000ಕ್ಕೂ ಅಧಿಕ ಅಂಕ ಕುಸಿತ ಕಂಡಿದೆ. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 1,004 ಅಂಕಗಳಷ್ಟು ಭಾರೀ ಇಳಿಕೆಯಾಗಿದ್ದು, 56,680 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ದೆಹಲಿಯಲ್ಲಿರುವ ಭಾರತೀಯ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (ಎನ್‌ಎಸ್‌ಇ) ನಿಫ್ಟಿ ಕೂಡ 285 ಅಂಕಗಳಷ್ಟು ಕುಸಿತವಾಗಿದ್ದು, 16,922 ಅಂಕಗಳಿಗೆ ಇಳಿಕೆಯಾಗಿದೆ.
 
ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಷೇರು ಮೌಲ್ಯ ಭಾರೀ ಕುಸಿತ ಕಂಡಿದೆ. ಇನ್ನು ಡಾ.ರೆಡ್ಡೀಸ್, ಎಲ್ ಆಯಂಡ್ ಟಿ, ಟಿಸಿಎಸ್, ಟೆಕ್ ಮಹೀಂದ್ರ, ಎಚ್‌ಡಿಎಫ್‌ಸಿ ಮತ್ತು ಬಜಾಜ್ ಫಿನ್ ಸರ್ವ್ ಷೇರುಗಳ ಮೌಲ್ಯ ಶೇ.3.06ರಷ್ಟು ಕುಸಿತ ಕಂಡಿದೆ. ಸೋಮವಾರ ಮುಂಬೈ ಷೇರುಪೇಟೆಯ ಸೆನ್ಸೆಕ್ಸ್ 149 ಅಂಕಗಳ ಇಳಿಕೆಯೊಂದಿಗೆ 57,684 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿತ್ತು. ಎನ್‌ಎಸ್‌ಇ ನಿಫ್ಟಿ 70 ಅಂಕ ಕುಸಿದಿದ್ದು, 17,207 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಶಾಂತಿ ನೊಬೆಲ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆ: ಸಿಕ್ಕಿದ್ದು ಯಾರಿಗೆ ಗೊತ್ತಾ

ಮೈಸೂರಿನಲ್ಲಿ ಕೆಲಸವಾಗಬೇಕಾದರೆ ಸಿಎಂ ಪುತ್ರ ಯತೀಂದ್ರನಿಗೆ ಕಪ್ಪ ಕೊಡಬೇಕು: ಪ್ರತಾಪ್ ಸಿಂಹ

ಬಿಹಾರ ಚುನಾವಣೆಗೆ ಕೈ ಹೈಕಮಾಂಡ್ ಗೆ 300 ಕೋಟಿ, ಸಚಿವ ಸ್ಥಾನಕ್ಕೆ ವೀರೇಂದ್ರ ಪಪ್ಪಿ ಆಫರ್: ಆರ್ ಅಶೋಕ್ ಟಾಂಗ್

ಅನ್ನಭಾಗ್ಯಕ್ಕೆ ಇಂದಿರಾ ಹೆಸರು: ಬಸವಣ್ಣನವರ ಹೆಸರು ನೆನಪಾಗಲಿಲ್ವೇ ಸಿದ್ದರಾಮಯ್ಯನವರೇ

ಮುಂದಿನ ಸುದ್ದಿ
Show comments